Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಳ್ಳುತ್ತಿರುವ ಸಿಎಂ, ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಆರ್ಥಿಕತೆ ಸತ್ತಿದೆ ಎಂದು ಊಳೀಡುತ್ತಿರುವ ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ
, ಡಿಸಿಎಂ ಡಿ.ಕೆ ಶಿವಕುನಾರ್ ಅವರೇ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ,


ನಿಮ್ಮ ಬೌದ್ಧಿಕತೆ ಯಾವ ಮಟ್ಟಕ್ಕೆ ಇಳಿದಿದೆ ? ಡಿಕೆ ಶಿವಕುಮಾರ್‌ ಆಸ್ತಿಮೌಲ್ಯ ಸಾವಿರಾರು ಪಟ್ಟು ಹೆಚ್ಚಳ 2004 ರಲ್ಲಿ - 8 ಕೋಟಿ ರೂ. 2008 ರಲ್ಲಿ - 75 ಕೋಟಿ ರೂ. 2013 ರಲ್ಲಿ - 215 ಕೋಟಿ ರೂ. 2018 ರಲ್ಲಿ - 840 ಕೋಟಿ ರೂ. 2023 -1414  ಕೋಟಿ ರೂ., ಡಿಸಿಎಂ ಅವರೇ  20 ವರ್ಷದಲ್ಲಿ ರಾಕೆಟ್‌ ವೇಗದಲ್ಲಿ ನಿಮ್ಮ ಆಸ್ತಿ ಸಾವಿರಾರು ಪಟ್ಟು ಹೆಚ್ಚಾಗಿದೆ ಹೇಗೆ ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಭಾರತದ ಆರ್ಥಿಕತೆಯನ್ನು ಅವಮಾನಿಸುತ್ತಿರುವ ಕಾಂಗ್ರೆಸ್ಸಿಗರೇ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರ ಆಸ್ತಿ 20 ವರ್ಷದಲ್ಲಿ ರಾಕೆಟ್‌ ವೇಗದಲ್ಲಿ ಸಾವಿರಾರು ಪಟ್ಟು ಹೆಚ್ಚಾಗಿದೆ ಹೇಗೆ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ