Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ತುಳಿತ 11 ಸಾವು, ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಲ್ತುಳಿತ ದುರಂತದಲ್ಲಿ 11 ಅಮಾಯಕರ ಸಾವಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ಕಾರಣ ಎಂಬುದು ಜಗಜ್ಜಾಹೀರಾಗಿರುವ ಸತ್ಯ. ಈ ಅನಾಹುತದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ ಮೊದಲು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.‌  

ಸರ್ಕಾರ ಪರಿಹಾರ ರೂಪದಲ್ಲಿ ಎಷ್ಟೇ ಲಕ್ಷ ಕೊಟ್ಟರು ಹೋದ ಜೀವಗಳು ಮರಳಿ ಬರುವುದಿಲ್ಲ. ಮೃತರ  ಆತ್ಮಕ್ಕೆ ಶಾಂತಿ ಸಿಗಬೇಕಾದರೆ, ಮೃತರ ಕುಟುಂಬದವರಿಗೆ ನ್ಯಾಯ ಸಿಗಬೇಕಾದರೆ ಘಟನೆ  ನೈತಿಕ ಹೊಣೆ ಹೊತ್ತು ಕೊಲೆಗಾರ ಸರ್ಕಾರದ ಸಿಎಂ ಮತ್ತು ಡಿಸಿಎಂಇಬ್ಬರೂ ಮೊದಲು ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.

 ನಿಮ್ಮ ನಿರ್ಲಕ್ಷದಿಂದ ಸಂಭವಿಸಿದ ದುರಂತಕ್ಕೆ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ, ನೀವು ಅಧಿಕಾರದಲ್ಲಿ ಮುಂದುವರಿಯುವುದು ರಾಜ್ಯದ ಜನರಿಗೆ ಮಾಡುತ್ತಿರುವ  ದ್ರೋಹ. ಸಿಎಂ, ಡಿಸಿಎಂ ರಾಜೀನಾಮೆಯೊಂದೇ ನಿಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಎಂದು ಜೆಡಿಎಸ್ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ