Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ 6 ಕೋಟಿ ಜನರಿಗೆ ಅವಮಾನ ಮಾಡಿದ ಸಿಎಂ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​​ರನ್ನು ರಾಜ್ಯದ 6 ಕೋಟಿ ಜನ ಆಯ್ಕೆ ಮಾಡಿದ್ದಾರೆ. ಕೆ.ಸಿ.ವೇಣುಗೋಪಾಲ್​ರನ್ನು ಆಯ್ಕೆ ಮಾಡಿಲ್ಲ. ಜುಜುಬಿ ವೇಣುಗೋಪಾಲ್ ಮಾತು ಕೇಳಿಕೊಂಡು ಆಡಳಿತ ಮಾಡುವುದು 6 ಕೋಟಿ ಜನರಿಗೆ ಮಾಡಿರುವ ಅವಮಾನ ಎಂದು ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.


ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ಈ ಸರ್ಕಾರದಿಂದ ಏನೂ ಅಪೇಕ್ಷೆ ಪಡಲು ಸಾಧ್ಯವೇ ಇಲ್ಲ. ಸೋ ಕಾಲ್ಡ್ ಪವರ್ ಫುಲ್ ಲೀಡರ್​​​ಗಳಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಬ್ಬರು​ ಕೆ.ಸಿ.ವೇಣುಗೋಪಾಲ್ ಮಾತು ಕೇಳಿ ನಾಚಿಕೆಗೇಡಿನ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.


ಕಾಂಗ್ರೆಸ್ ಸರ್ಕಾರ ಕೇವಲ ಕುರ್ಚಿ ಜಗಳಕ್ಕೆ ಮಾತ್ರ ಸೀಮಿತ ಅಷ್ಟೇ. ಪ್ರವಾಹ ಸಂತ್ರಸ್ತರಿಗೆ ಮನೆ ಕೊಟ್ಟಿಲ್ಲ, ಡ್ರಗ್ಸ್ ಸಮಸ್ಯೆ ಸರಿಪಡಿಸಿಲ್ಲ, ಇಂತಹ ಸರ್ಕಾರ ನಮಗೆ ಸಿಕ್ಕಿರುವುದು ದುರದೃಷ್ಟಕರ. ಕೆಸಿ ವೇಣುಗೋಪಾಲ ಅಂತಹವರು ನಮ್ಮ ಸರ್ಕಾರ ನಡೆಸಬೇಕಾ?

ಅವರ ಆದೇಶ ನಾವು ಪಾಲಿಸಬೇಕಾ? ಪಾಕಿಸ್ತಾನ ಪ್ರತಿಕ್ರಿಯೆ ಕೊಡುತ್ತದೆ ಎಂದರೆ, ಇದು ಬಹಳ ಭಯನಕ ಟ್ರೆಂಡ್. ಪಶ್ಚಿಮ ಬಂಗಾಳ ರೀತಿ ಇಲ್ಲಿ ಆದರೆ ನಮ್ಮ ಗತಿ ಏನು ಎಂದು ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ