Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜೀವ್ ಗಾಂಧಿ ಅವರ ಕನಸನ್ನು ನನಸಾಗಿಸುವ ಹೊಣೆ ನಮ್ಮೆಲ್ಲರದು-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರೋಗ್ಯ
, ಶಿಕ್ಷಣ, ರಾಜಕೀಯ ಪ್ರತಿನಿಧಿತ್ವ, ತಂತ್ರಜ್ಞಾನ, ಅಧಿಕಾರ ವಿಕೇಂದ್ರೀಕರಣ ಹೀಗೆ ಮುಂತಾದ ಕ್ಷೇತ್ರಗಳಲ್ಲಿ ರಾಜೀವ್ ಗಾಂಧಿಯವರು ತಂದ ಸುಧಾರಣೆಗಳು ನವಭಾರತದ ಕಲ್ಪನೆಗೆ ಅಡಿಪಾಯಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜೀವ್ ಗಾಂಧಿಯವರ ಬಲಿದಾನದ ದಿನ ಅಂಗವಾಗಿ ಅವರು ಪುಷ್ಪನಮನ ಸಲ್ಲಿಸಿ ಮಾತನಾಡಿದರು.


ಸಮೃದ್ಧ, ಸಶಕ್ತ, ಆಧುನಿಕ ಭಾರತ ನಿರ್ಮಾಣದ ಕನಸು ಕಂಡು, ಆ ದಿಕ್ಕಿನಲ್ಲಿ ದೇಶವನ್ನು ಮುನ್ನಡೆಸಿದ ವೈಜ್ಞಾನಿಕ - ವೈಚಾರಿಕ ಚಿಂತನೆಯ ಮುತ್ಸದ್ದಿ ನಾಯಕ, ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಕನಸನ್ನು ನನಸಾಗಿಸುವ ಹೊಣೆ ನಮ್ಮೆಲ್ಲರದು ಎಂದು ಸಿಎಂ ಹೇಳಿದರು.

ನಂಬಿದ ಆದರ್ಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ನಾಯಕನನ್ನು ಅವರ ಬಲಿದಾನದ ದಿನ ಗೌರವದಿಂದ ನಮಿಸೋಣ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ