Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಆರಂಭ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಬೆಳೆ ಖರೀದಿಸಲು ಜಿಲ್ಲಾ ಟಾಸ್ಕ್ ಫೋರ್ಸ್  ಸಮಿತಿ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ ರೂ. 7,721/- ದರವನ್ನು ನಿಗದಿಪಡಿಸಲಾಗಿದೆ. ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಕೆ.ಒ.ಎಫ್), ಚಿತ್ರದುರ್ಗ ಇವರಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ. ನೋಂದಣಿಗೆ 50 ದಿನಗಳು ಹಾಗೂ ಖರೀದಿ ಪ್ರಕ್ರಿಯೆಗೆ 60 ದಿನಗಳ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್ ನಂತೆ, ಗರಿಷ್ಠ 20 ಕ್ವಿಂಟಾಲ್ ವರೆಗೆ ಸೂರ್ಯಕಾಂತಿಯನ್ನು ಖರೀದಿಸಲಾಗುವುದು.

ಚಿತ್ರದುರ್ಗದ ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರವು ಕಾರ್ಯನಿರ್ವಹಿಸಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಥವಾ ಮಾರಾಟ ಪ್ರಕ್ರಿಯೆಗಾಗಿ ಖರೀದಿ ಕೆ.ಓ.ಎಫ್. ಅಧಿಕಾರಿ ಅಯ್ಯಪ್ಪ ಡಂಬಳ ದೂರವಾಣಿ ಸಂಖ್ಯೆ: 6366975386 ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿಆಂಧ್ರ-ತಮಿಳುನಾಡಿಗೆ ಹರಿದುಹೋದ ಲಕ್ಷ ಕೋಟಿ ಹೂಡಿಕೆ: ಜೆಡಿಎಸ್‌ವಾಗ್ದಾಳಿ