Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ್-13 ರಿಂದ 15 ವರೆಗೆ ಉಪಲೋಕಾಯುಕ್ತರಿಂದ ದೂರು ಸ್ವೀಕಾರ

Advertisement
ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ನ್ಯಾಯಮೂರ್ತಿಗಳು ಹಾಗೂ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಮಾ.13 ರಿಂದ 15 ರವರೆಗೆ ವಿಜಯನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೊಸಪೇಟೆ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.


ಹೊಸಪೇಟೆಯ ಡ್ಯಾಂ ರಸ್ತೆಯ ನೆಹರು ಕಾಲೋನಿಯಲ್ಲಿರುವ ಸಹಕಾರಿ ಕಲ್ಯಾಣ ಮಂಟಪದಲ್ಲಿ ಮಾ.13 ಮತ್ತು ಮಾ.15 ರಂದು ಬೆ.10ಯಿಂದ ಸಂಜೆ.5 ಗಂಟೆವರೆಗೆ ಸಾರ್ವಜನಿಕರಿಂದ ದೂರು ಸ್ವೀಕಾರ ಮತ್ತು ದೂರು ವಿಚಾರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಸಾರ್ವಜನಿಕರಿಗೆ ಯಾವುದೇ ಸರ್ಕಾರಿ ಅಧಿಕಾರಿ ಅಥವಾ ಸರ್ಕಾರಿ ನೌಕರರಿಂದ ಸಕಾರಣವಿಲ್ಲದೇ ತೊಂದರೆ ಉಂಟಾಗಿದ್ದರೆ ಅಥವಾ ಸರ್ಕಾರಿ ನೌಕರರು ದುರಾಡಳಿತದಲ್ಲಿ ತೊಡಗಿದ್ದರೆ, ಅಂತಹ ದೂರುಗಳನ್ನು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಲೋಕಾಯುಕ್ತರ ಮುಂದೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಿ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ