Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊಳಕಾಲ್ಮೂರು ಡಿಗ್ರಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Advertisement
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಮೊಳಕಾಲ್ಮೂರು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಚಿತ್ರದುರ್ಗದ ವೀರ ವನಿತೆ ಒನಕೆ ಓಬವ್ವ ಸ್ಟೇಡಿಯಂನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ 14ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಮತ್ತು ದಾವಣಗೆರೆ ವಿಶ್ವವಿದ್ಯಾಲಯ ತಂಡದ ಆಯ್ಕೆ 2025-26ರ 124 ಕಾಲೇಜುಗಳು ಭಾಗವಹಿಸಿದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಒಟ್ಟು 50 ಅಂಕಗಳೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದ ಸಮಗ್ರ ಪ್ರಶಸ್ತಿ ಮತ್ತು ಮಹಿಳೆಯರ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.


ವಿಜೇತ ವಿದ್ಯಾರ್ಥಿಗಳನ್ನು ನಗರದ ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ಮೆರವಣಿಗೆ ಮೂಲಕ ಕರೆತಂದು ಶುಭಕೋರಲಾಯಿತು.

ಪ್ರಶಸ್ತಿ ಪಡೆದವರ ವಿವರ-
1) ಅಖಿಲಾ
BCOM ತೃತೀಯ  - 1500ಮೀ ಪ್ರಥಮ, 2) ಸಂತೋಷ್ - 10, 000 ಮೀ ಪ್ರಥಮ, ದರ್ಶನ್ – ದ್ವಿತೀಯ, 3) ಆಕಾಶ್ - ಹೈ ಜಂಪ್ – ದ್ವಿತೀಯ, 4) ಚಂದ್ರ ಕಲಾ- 10.000ಮೀ – ತೃತೀಯ, 5) 5 ಕೀ ಮೀ ನಡಿಗೆ - ಚಂದ್ರಿಕ – ಪ್ರಥಮ, ಶಿವಮ್ಮ – ದ್ವಿತೀಯ, 6) 20 ಕೀ ಮೀ ನಡಿಗೆ - ತಿಪ್ಪೇಶ್ – ದ್ವಿತೀಯ, ದರ್ಶನ್-ತೃತೀಯ, 7) ಶಾಂತಮ್ಮ - 800ಮೀ – ತೃತೀಯ,

8) ಮುರುಳಿ - ಟ್ರಿಪಲ್ ಜಂಪ್ – ತೃತೀಯ, 9) 400*100 ಮಹಿಳಾ ರಿಲೇ - ಪ್ರಥಮ- ಅಖಿಲಾ/ ಶಾಂತಮ್ಮ/ ಚಂದ್ರಕಲಾ/ ಗೀತಾಂಜಲಿ. 10) ತಿಪ್ಪೇಶ್ ಬಿ - 5000ಮೀ – ಪ್ರಥಮ,11) ಚಂದ್ರಕಲಾ - 5000ಮೀ – ತೃತೀಯ, 12) 21 ಕೀ ಮೀ ಹಾಫ್ ಮ್ಯಾರಥನ್ - ದರ್ಶನ್  - ಪ್ರಥಮ,

ಸಂತೋಷ್-ದ್ವಿತೀಯ, 13) 400*100 ಪುರುಷ ರಿಲೇ - ಪ್ರಥಮ- ದರ್ಶನ್/ಜೋಗೇಶ್/ಆಂಜನೇಯ/ತಿಪ್ಪೇಶ್.
ಒಟ್ಟು 23ಕ್ಕೂ ಅಧಿಕ ಪದಕಗಳನ್ನು ಗೆದ್ದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಎನ್ ವೈ ಗೋಪಾಲ ಕೃಷ್ಣ ಹಾಗೂ ಸದಸ್ಯರು ಅಭಿನಂದನೆ ತಿಳಿಸಿದರು.


ಕಾಲೇಜಿನ ಪ್ರಾಂಶಪಾಲ ಲಿಂಗೇಶ್ವರ. ವೈ, ಕ್ರೀಡಾ ಸಂಚಾಲಕ ವಿಶ್ವರಾಜ್, ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ