Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ ಅರಿವು ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರ ಪೋಲಿಸ್ ಟಾಣೆ ಸಹಯೋಗದೊಂದಿಗೆ  ಹಲೋ ದೊಡ್ಡಬಳ್ಳಾಪುರ ಪತ್ರಿಕೆ ಮತ್ತು ಡಮರುಗ ಸತ್ಯದ ನೆರಳು ಯೂಟ್ಯೂಬ್ ಚಾನೆಲ್ ವತಿಯಿಂದ  ಉಚಿತ ಹೆಲ್ಮೆಟ್ ವಿತರಣೆ ಹಾಗೂ ಹೆಲ್ಮೆಟ್ ಅರಿವು ಕಾರ್ಯಕ್ರಮವನ್ನ ದೊಡ್ಡಬಳ್ಳಾಪುರ ಪೋಲಿಸ್ ಟಾಣೆ ಮುಂಬಾಗದಲ್ಲಿ ಇಂದು ಆಯೋಜಿಸಲಾಗಿತ್ತು.

  ಹೆಲ್ಮೆಟ್ ಅರಿವು ಕಾರ್ಯಕ್ರಮದಲ್ಲಿ ವಯಸ್ಸಾದವರಿಗೆ, ಅಂಗವಿಕಲರಿಗೆ, ಹಳ್ಳಿ ಜನರಿಗೆ ಹಣ ಪಡೆಯದೇ  ಉಚಿತ ಹೆಲ್ಮೆಟ್  ನೀಡಲಾಯಿತು. ಉಳಿದಂತೇ ಕೆಲವರಿಗೆ 50% ದರದಲ್ಲಿ ಹೆಲ್ಮೆಟ್ ವಿತರಣೆ  ಮಾಡಲಾಯಿತು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರದ ಹಿರಿಯ ನ್ಯಾಯಮೂರ್ತಿಗಳು, ವಕೀಲರ ಸಂಘದ ಅಧ್ಯಕ್ಷರು ಹಾಗೂ ಪದಾದಿಕಾರಿಗಳು, ನಗರ ಪೋಲಿಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಹೆಲ್ಮೆಟ್ ಧರಿಸದೇ ಇತ್ತೀಚಿನ ದಿನಗಳಲ್ಲಿ ತಲೆಗೆ ಪೆಟ್ಟು ಬಿದ್ದು ಅಫಘಾತಗಳಲ್ಲಿ ಸಾವನಪ್ಪುತ್ತಿರುವ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರ ಭಾಗದಲ್ಲಿ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಹೆಲ್ಮೆಟ್ ಧರಿಸದ   ವಾಹನ ಸವಾರರಿಗೆ 500ರೂ ದಂಡ ವಿಧಿಸಲಾಗುತ್ತದೆ. ಆದರೇ ಇಂದು ಹೆಲ್ಮೆಟ್ ಅರಿವು ಕಾರ್ಯಕ್ರಮದಲ್ಲಿ ದಂಡ ವಿಧಿಸದೇ ಮೂರು ನೂರು ರೂಪಾಯಿಗಳಿಗೆ ಹೆಲ್ಮೆಟ್ ಕೊಟ್ಟು ಹೆಲ್ಮೆಟ್ ನ ಮಹತ್ವವನ್ನ ತಿಳಿಸಿ ಹೇಳಲಾಗುತ್ತಿತ್ತು. ಹೆಲ್ಮೆಟ್ ಕಡ್ಡಾಯ ಯೋಜನೆ ಜನ ಸಾಮಾನ್ಯರಿಂದ ಬಾರಿ ಮೆಚ್ಚುಗೆ ಪಡೆದಿದ್ದು 70%  ವಾಹನ ಸವಾರರು ಹೆಲ್ಮೆಟ್ ಧರಿಸುತ್ತಿರುವುದು ಸಂತಸದ ವಿಷಯವಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ