Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯಿತಿ ಕರವಸೂಲಿಗಾರರ ಹುದ್ದೆಗೆ ಮೇ 22ರಂದು ಕಂಪ್ಯೂಟರ್ ಪರೀಕ್ಷೆ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಇದೇ ಮೇ 22ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ಶಿಕ್ಷಕರ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಕಂಪ್ಯೂಟರ್ ಪರೀಕ್ಷೆಯನ್ನು ಆಯೋಜಿಸಲಾಗಿದೆ.

ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು chitradurga.nic.in  ನಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ತಮ್ಮ ಆಧಾರ್ ಕಾರ್ಡ್ ಹಾಗೂ ಆನ್‍ಲೈನ್ ಅರ್ಜಿ ಸಲ್ಲಿಕೆಯ ಸ್ವೀಕೃತಿ ಪ್ರತಿಯನ್ನು ತರುವುದು ಕಡ್ಡಾಯವಾಗಿದೆ.

ನಿಗದಿತ ಸಮಯಕ್ಕೆ ಹಾಜರಾಗದ ಅಭ್ಯರ್ಥಿಗಳನ್ನು ಗೈರು ಹಾಜರಿ ಎಂದು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಯನ್ನು chitradurga.nic.in  ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್  ಪ್ರಕಟಣೆ ತಿಳಿಸಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ನಾಯಕ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದ ಪ್ರಯುಕ್ತ ವೈಭವೋಪೇತವಾಗಿ ನಡೆದ ಮೆರವಣಿಗೆ  ಜಿಟಿಟಿಸಿ ಡಿಪ್ಲೋಮಾ ಕೋರ್ಸ್‍ಗಳಿಂದ ಉಜ್ವಲ ಭವಿಷ್ಯ-ಪಿ.ರಘುವಸತಿ ರಹಿತರ ಪಟ್ಟಿಗೆ ಹೆಸರು ಸೇರಿಸಲು ಮೇ 15 ಕೊನೆಯ ದಿನಅರಿವು ಶೈಕ್ಷಣಿಕ ಸಾಲ ಯೋಜನೆ: ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಕ್ರಿಯಾಶೀಲ ವ್ಯಕ್ತಿತ್ವ ರೂಪಿಸಲು ಬೇಸಿಗೆ ಶಿಬಿರಗಳು ಸಹಕಾರಿ- ಕಲ್ಯಾಣಾಧಿಕಾರಿ ಜೆ.ವೈಶಾಲಿಕರವಸೂಲಿಗಾರರ ಹುದ್ದೆಯ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಆಕ್ಷೇಪಣೆಗೆ ಅವಕಾಶಸೇವಾದಳದ ಸಂಸ್ಥಾಪಕ ಹರ್ಡಿಕರ್ ರವರ ಜನ್ಮ ದಿನಾಚರಣೆವಿಶ್ವ ಅಮ್ಮಂದಿರ ದಿನಾಚರಣೆ-ಅಮ್ಮಾ ಕವಿತೆಕಾಂಗ್ರೆಸ್‌ಗೆ 'ಮೊಟ್ಟೆ' ಏಟಿನ ಭವಿಷ್ಯ ನುಡಿದ ಬಿಜೆಪಿ ನಾಯಕ!ಪತ್ನಿ-ಮಕ್ಕಳನ್ನು ಕರೆದೊಯ್ಯಲು ಹೋದ ಅಳಿಯನಿಗೆ ಬೆಂಕಿ ಹಚ್ಚಿದ ಅತ್ತೆ ಮನೆಯವರು!