Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಎಸ್‌ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರಿಗೆ ಅ.3ರಂದು ಅಭಿನಂದನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಆ್ ಬೆಂಗಳೂರು ಇವರ ಸಂಯುಕ್ತಾಶ್ರದಲ್ಲಿ ಟಿಎಸ್ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಚಹಾಕೂಟ ಮತ್ತು ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಉದ್ಘಾಟಿಸಲಿದ್ದು, ಇಸ್ರೋ ಮಾಜಿ ಮುಖ್ಯಸ್ಥ .ಎಸ್.ಕಿರಣ್ ಕುಮಾರ್ ಅಭಿನಂದಿಸಿ ಮಾತನಾಡಲಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೆಳ್ಳಿತಟ್ಟೆ, ಕೆಯುಡಬ್ಲೂಜೆ ಪ್ರಧಾನ ಕಾರ್ಯದರ್ಶಿ ಜಿ.ವಿ.ಲೋಕೇಶ ಭಾಗವಹಿಸಲಿದ್ದಾರೆ.

.3 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಟಿಎಸ್ಆರ್ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿವಾಜಿ ಎಸ್. ಗಣೇಶನ್, ಶ್ರೀಕಾಂತಾಚಾರ್ಯ.ಆರ್.ಮಣೂರ, ಡಾ.ಆರ್.ಪೂರ್ಣಿಮಾ, ಪದ್ಮರಾಜ ದಂಡಾವತಿ, ಡಾ.ಸರಜೂ ಕಾಟ್ಕರ್,

ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ರಾಜೀವ್ ಕಿದಿಯೂರ, ಇಂದೂಧರ ಹೊನ್ನಾಪುರ, ಎನ್.ಮಂಜುನಾಥ, ಚಂದ್ರಶೇಖರ್ ಪಾಲೆತ್ತಾಡಿ, ಶಿವಲಿಂಗಪ್ಪ ದೊಡ್ಡಮನಿ ಅವರನ್ನು ಗೌರವಿಸಲಾಗುವುದು.

ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ