LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರ್‍ಯಾಂಕ್ ವಿಜೇತ ವಿದ್ಯಾರ್ಥಿ ಕೃತಿಕ್ ರವರಿಗೆ ಅಭಿನಂದನಾ ಕಾರ್ಯಕ್ರಮ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಆರನೇ ಘಟಿಕೋತ್ಸವದಲ್ಲಿ ಲಾವಣ್ಯ ಪದವಿ ಕಾಲೇಜು ವಿದ್ಯಾರ್ಥಿ "ಕೃತಿಕ್ ಓ" 2025-26ನೇ ಸಾಲಿನ ಬಿ ಎ ಪದವಿಯ ಅಂತಿಮ ಪರೀಕ್ಷೆಯಲ್ಲಿ ಐದನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಗೌರವ ಕಾರ್ಯದರ್ಶಿ ಟಿಎಪಿಎಂಸಿಎಸ್ ನಿರ್ದೇಶಕ ವಿಶ್ವಾಸ್ ಹನುಮಂತೇಗೌಡ, ಪ್ರಾಂಶುಪಾಲರಾದ ಎಂ ಸಿ ಮಂಜುನಾಥ್, ಇತಿಹಾಸ ಉಪನ್ಯಾಸಕ ಮಹಾದೇವ್, ಅರ್ಥಶಾಸ್ತ್ರದ ಉಪನ್ಯಾಸಕ ಗುರುಪ್ರಸಾದ್, ಸೇರಿದಂತೆ ಬೋದಕ ಬೋದಕೇತರ ಸಿಬ್ಬಂದಿಗಳ ಪರವಾಗಿ ಅಭಿನಂದಿಸಲಾಯಿತು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್