Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ವಿರುದ್ಧ ಪಾದಯಾತ್ರೆ ನಡೆಸಿದ ಕಾಂಗ್ರೆಸ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದ ಹತ್ತಿರ ನಡೆದ ಮನರೇಗಾ ಉಳಿಸಿಪ್ರತಿಭಟನೆಯಲ್ಲಿ ಭಾಗವಹಿಸಿ, ಕಾಂಗ್ರೆಸ್‌ನ ಮಹತ್ವಾಕಾಂಕ್ಷಿ ಯೋಜನೆಯಾದ ಮನರೇಗಾ ಹೆಸರನ್ನು ಬದಲಾಯಿಸಿ ಕೇಂದ್ರ ಬಿಜೆಪಿ ಸರ್ಕಾರವು ವಿಬಿ ರಾಮ್ ಜೀಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಲಾಯಿತು.
ಕಾರ್ಮಿಕರ ಹಕ್ಕುಗಳಿಗಾಗಿ ಮನರೇಗಾ ಉಳಿಯಬೇಕು
ಜನರ ಧ್ವನಿ ಒಗ್ಗಟ್ಟಾಗಿ ಎದ್ದಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಪ್ರತಿಭಟನೆಯ ಅಂಗವಾಗಿ 5 ಕಿ.ಮೀ ಪಾದಯಾತ್ರೆ ನಡೆಸಿ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಬಲವಾದ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ, ಆದಿಜಾಂಬವ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು,

ಖಾದಿ.ಜೆ  ರಮೇಶ್,  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಾಭಿವೃದ್ಧಿ ಅಧ್ಯಕ್ಷ ಎಂ.ಕೆ. ತಾಜ್ ಪೀರ್, ಗ್ಯಾರೆಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಮುಂಚೂಣಿ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ