Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಯೋತ್ಪಾದಕರನ್ನು "ಜೀ" ಎಂದು ಗೌರವಸುವ ಕಾಂಗ್ರೆಸ್

Advertisement
ಭಯೋತ್ಪಾದಕರನ್ನು "ಜೀ" ಎಂದು ಗೌರವಸುವ ಕಾಂಗ್ರೆಸ್
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್‌ ಪಕ್ಷ ಎಲ್ಲ ಮಿತಿಯನ್ನೂ ಮೀರಿ ವರ್ತಿಸುತ್ತಿದೆ, ದೇಶವನ್ನೂ ಮೀರಿ ಚಿಂತಿಸುತ್ತಿದೆ. ಭಯೋತ್ಪಾದಕರನ್ನು "ಜೀ" ಎಂದು ಗೌರವ ಸೂಚಕವಾಗಿ ಸಂಬೋಧಿಸುವ ಭಾರತೀಯ ಕಾಂಗ್ರೆಸ್ ಪಕ್ಷದ ನಾಯಕರು ದೇಶದ ಸಂಸದರನ್ನು ಉಗ್ರರಿಗೆ ಹೋಲಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ದೇಶದ ಜನತೆ, ರಾಜಕೀಯ ಪಕ್ಷಗಳು ಒಂದಾಗಿ ದೇಶದೊಂದಿಗೆ ನಿಂತಿರುವುದೇ ಕಾಂಗ್ರೆಸ್‌ ನಾಯಕರ ಈ ಎಲ್ಲಾ ಆರೋಪಗಳಿಗೆ ಕಾರಣವಾಗಿದೆ. ಜಾಗತಿಕ ಮಟ್ಟದಲ್ಲಿ ಪಾಕಿಸ್ಥಾನದ ಮುಖವಾಡ ಕಳಚಲು ಭಾರತ ಸರ್ಕಾರ ನಿಯೋಜಿಸಿರುವ ನಿಯೋಗದ ಸಂಸದರು ವಿದೇಶದ ನೆಲದಲ್ಲಿ ನಿಂತು ಪಾಕಿಸ್ಥಾನ ಪ್ರೇರಿತ ಉಗ್ರವಾದದ ವಿರುದ್ಧ ಭಾರತದ ಕಾರ್ಯಾಚರಣೆಯನ್ನು ಮುಕ್ತಕಂಠದಿಂದ ಹೊಗಳುತ್ತಿರುವುದು ಕಾಂಗ್ರೆಸ್‌ ಪಕ್ಷಕ್ಕೆ ಸಹಿಸಿಕೊಳ್ಳಲಾಗುತ್ತಿಲ್ಲ.

ಉಗ್ರರೊಂದಿಗೆ ಹಸ್ತಲಾಘವ ಮಾಡುವ, ಭಯೋತ್ಪಾದಕರನ್ನು ಅಮಾಯಕರೆಂದು ಬಿಂಬಿಸುವ ಕಾಂಗ್ರೆಸ್‌ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದರೆ ಕಾಂಗ್ರೆಸ್‌ ಒಪ್ಪಿಕೊಳ್ಳುತ್ತದೆಯೇ ಎಂಬುದನ್ನು ಕಾಂಗ್ರೆಸ್‌ ನಾಯಕ ಸ್ಪಷ್ಟಪಡಿಸಲಿ ಎಂದು ಬಿಜೆಪಿ ಆಗ್ರಹ ಮಾಡಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ