Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಟ್ಟಡ ಕಾರ್ಮಿಕರ 20 ದಿನಗಳ ಧರಣಿ ಅಂತ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನೊಂದಾಯಿತ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಮಿಕ ಇಲಾಖೆ ಎದುರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಕಳೆದ ೨೦ ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಸೋಮವಾರ ಅಂತ್ಯಗೊಳಿಸಲಾಯಿತು.


ಆಯೋಗ ಮತ್ತು ಸೆಸ್ ಪ್ರಾಧಿಕಾರ ರಚನೆ ಸೇರಿದಂತೆ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಉಪ ವಿಭಾಗಾಧಿಕಾರಿ ಮೂಲಕ ಜಾರಿ ನಿರ್ದೇಶನಾಲಯಕ್ಕೆ ಮನವಿ ಸಲ್ಲಿಸಿದ ಧರಣಿ ನಿರತರು ನಿಜವಾದ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಸಿಗಬೇಕಾದ ಸವಲತ್ತುಗಳನ್ನು ತಲುಪಿಸುವಂತೆ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಜೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ಈಶ್ವರಪ್ಪ, ನರಸಿಂಹಸ್ವಾಮಿ, ಪ್ರಸನ್ನ, ರಾಜಪ್ಪ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ