Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈಬರ್ ವಂಚನೆ : ರೀಲ್ಸ್ ಮೂಲಕ ಜಾಗೃತಿ ಅತ್ಯುತ್ತಮ ರೀಲ್ಸ್‍ಗಳಿಗೆ ಬಹುಮಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಚಿತ್ರದುರ್ಗ ಸೈಬರ್ ಮಿತ್ರ ಎಂಬ ನೂತನ ಕಾರ್ಯಕ್ರಮದಡಿ ಸೈಬರ್ ವಂಚನೆಗಳ ಬಗ್ಗೆ ವಿನೂತನವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಆಸಕ್ತಿಯುಳ್ಳವರು ಡಿಜಿಟಲ್ ಅರೆಸ್ಟ್, ಇನ್ವೆsಸ್ಟ್ಮೆಂಟ್ ಫ್ರಾಡ್, ಆನ್ಲೈನ್ ಜಾಬ್ ಫ್ರಾಡ್, ಮೂಲ್ ಅಕೌಂಟ್ಸ್, ಡ್ರಗ್ ಅವೇರ್ನೆಸ್, ರಿವೇಜ್ ಪೋರ್ನ್, ಆನ್ಲೈನ್ ಲೋನ್ ಫ್ರಾಡ್ಸ್ ಕುರಿತು 90 ಸೆಕೆಂಡ್ಗಳಿಗೆ ಮೀರದಂತೆ ರೀಲ್ಸ್ ಮಾಡಿ ಕಳುಹಿಸಬಹುದು.

ರೀಲ್ಸ್ ಕನ್ನಡ ಭಾಷೆಯಲ್ಲಿ ಇರಬೇಕು. ಸಾಂದರ್ಭಿಕವಾಗಿ ಇಂಗ್ಲೀಷ್ ಭಾಷೆಯನ್ನು ಬಳಸಬಹುದು. ಆಸಕ್ತಿಯುಳ್ಳವರು, ರೀಲ್ಸ್ ನಿರ್ದೇಶಿಸಿ, ನಟಿಸಿ, ಪ್ರಕಟಿಸುವ ಹಕ್ಕಿನೊಂದಿಗೆ ಮೊಬೈಲ್ ಸಂಖ್ಯೆ 9480803173 ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಇದೇ ಮೊಬೈಲ್ ಸಂಖ್ಯೆಗೆ ಕರೆ ಮಾಡಬಹುದು.

ಅತ್ಯುತ್ತಮ ರಿಲ್ಸ್ಗಳನ್ನು ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಪ್ರಥಮ ಸ್ಥಾನ ಪಡೆದ ರೀಲ್ಸ್ಗೆ ರೂ.10,000, ದ್ವೀತಿಯ ಸ್ಥಾನ ಪಡೆದ ರೀಲ್ಸ್ಗೆ ರೂ.5,000 ಹಾಗೂ ತೃತೀಯ ಸ್ಥಾನ ಪಡೆದ ರೀಲ್ಸ್ಗೆ ರೂ.2,000 ನಗದು ಸೇರಿದಂತೆ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಇದರೊಂದಿಗೆ 10 ಸಮಾಧಾನಕರ ಬಹುಮಾನ ನೀಡುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ