Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಿ.ದೇವರಾಜ ಅರಸು ನಿಗಮ: ಅರ್ಜಿ ಸಲ್ಲಿಕೆ ಅವಧಿ ಅ. 15ರವರೆಗೆ ವಿಸ್ತರಣೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಅಡಿಯಲ್ಲಿ ಸಾಲಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಆದರೆ, ಸಾರ್ವಜನಿಕರು ಹಾಗೂ ಅರ್ಹ ಫಲಾನುಭವಿಗಳಿಗೆ ಅನುಕೂಲವಾಗುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಈ ಕಾಲಾವಕಾಶ ವಿಸ್ತರಿಸಲಾಗಿದೆ.

Advertisement

ಈ ದಿನಾಂಕ ವಿಸ್ತರಣೆಯು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ, ಉಪ್ಪಾರ, ನಿಜಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಮಡಿವಾಳ ಮಾಚಿದೇವ, ಮರಾಠ, ಒಕ್ಕಲಿಗ, ಅಲೆಮಾರಿ ಮತ್ತು ಅರೆಅಲೆಮಾರಿ, ಕಾಡುಗೊಲ್ಲ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಗೆ ಅನ್ವಯಿಸಲಿದೆ.

ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳು ಈ ಅವಧಿ ವಿಸ್ತರಣೆ ಸಮಯಾವಕಾಶ ಬಳಸಿಕೊಂಡು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ