Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್‍ಡಿ ಸಂಶೋಧನೆ, ಕರ್ನಾಟಕ ಡಿಎಸ್ ಟಿ-ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) “ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ - ಪಿ.ಹೆಚ್.ಡಿ. ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದೆ.

 2024 – 25ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಧಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ದಿನಾಂಕ: 30-08-2024ರಂದು ಅಧಿಸೂಚನೆ ಹೊರಡಿಸಲಾಗಿದೆ. 

ಅನ್‍ಲೈನ್ ಮೂಲಕ ಅರ್ಜಿಗಳನ್ನು ಅಕ್ಟೋಬರ್ 05, ಸಂಜೆ 5.30 ಗಂಟೆ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸಲು http://ksteps.karnataka.gov.in   ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಚಾರಿಕತೆಯ ದಾರಿದೀಪ: ಡಾ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಮೃತ ಮಹೋತ್ಸವಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆಲವರ್‌ಬಾಯ್‌ಅವತಾರದಲ್ಲಿ ಬರುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ:  ಹೊಸ ಸಿನಿಮಾ 'ಕೆಮಿಸ್ಟ್ರಿ'!ಗಾಜಾ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಸಹ-ಪೈಲಟ್ ಒಮಾನ್ ಒಪ್ಪಿಗೆ!ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನ ಪ್ರಸ್ತಾವನೆ ಪಠಣ ಕಡ್ಡಾಯ ಕೋರಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ!ಇಂಡಿಯಾ ಬಣದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಬೃಹತ್ ಪಾದಯಾತ್ರೆಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ 1 ಕೋಟಿ ನಗದು ಪುರಸ್ಕಾರ, ಸರ್ಕಾರಿ ಹುದ್ದೆಗಳಲ್ಲಿ ಶೇ. 2 ಮೀಸಲಾತಿ: ಸರ್ಕಾರ!ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆ ಮಾಡದ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್ ಗರಂ!'ಇಂಡಿಯಾ' ಒಕ್ಕೂಟ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಪ್ರಮುಖ ನಾಯಕರು ವಶಕ್ಕೆ!ಪಂಚಮಸಾಲಿ ಮಠದಲ್ಲಿ ಅಕ್ಟೋಬರ್‌31ರವರೆಗೆ ನಿಷೇಧಾಜ್ಞೆ; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ