Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಡುಗೆ ತಯಾರಕ ಎಂ.ಮಹಮ್ಮದ್ ಚಮನ್ ಅವರಿಗೆ ಆತ್ಮೀಯ ಬಿಳ್ಕೋಡುಗೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸುಧೀರ್ಘ 31 ವರ್ಷಗಳ ಕಾಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಯಗಳಲ್ಲಿ ಅಡುಗೆ ತಯಾರಕರಾಗಿ ಕೆಲಸ ನಿರ್ವಹಿಸಿ, ವಯೋನಿವೃತ್ತಿ ಹೊಂದಿದ ಎಂ.ಮಹಮ್ಮದ್ ಚಮನ್ ಅವರಿಗೆ ವಿದ್ಯಾರ್ಥಿಗಳು ಹಾಗೂ ಇಲಾಖೆ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ನಗರದ ಚಳ್ಳಕೆರೆ ರಸ್ತೆ ಡಿ. ದೇವರಾಜ್ ಅರಸು ಮೆಟ್ರಿಕ್ ನಂತರ ಬಾಲಕರ (ಸಾಮಾನ್ಯ ಪದವಿ)ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ತಯಾರಕರಾಗಿದ್ದ, ಎಂ.ಮಹಮ್ಮದ್ ಚಮನ್ ಸತತ 21 ವರ್ಷಗಳ ಕಾಲ ಇದೇ ವಿದ್ಯಾರ್ಥಿನಿಲಯದಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

Advertisement

ಇದಕ್ಕೂ ಮೊದಲು 9 ವರ್ಷಗಳ ಹೊಳಲ್ಕೆರೆ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ಕರ್ತವ್ಯ ನಿರ್ವಹಿಸಿದ್ದರು.  ಜುಲೈ 31 ರಂದು ವಯೋನಿವೃತ್ತಿ ಹೊಂದಿದ ಅವರಿಗೆ ಶುಕ್ರವಾರ ವಿದ್ಯಾರ್ಥಿ ಬಿಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. 

ನಿಲಯ ಪಾಲಕ ರಾಘವೇಂದ್ರ, ನಿವೃತ್ತ ನೌಕರದ ಸಿ.ಹೆಚ್.ಲಿಂಗರಾಜು, ರವಿಕುಮಾರ್, ಜಿ.ಮೌನೇಶ, ಇತರೆ ಅಡುಗೆ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿ ವೃಂದ ಎಂ.ಮಹಮ್ಮದ್ ಚಮನ್ ಸನ್ಮಾನಿಸಿದರು. ಈ ವೇಳೆ ಅವರ ಪತ್ನಿ ಯಾಸ್ಮಿನ್ ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು. 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು