Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ, ದಲಿತರ, ಮಠಗಳ ಆಸ್ತಿ ವಕ್ಫ್ ಗೆ, ಸರ್ಕಾರಕ್ಕೆ ಧಿಕ್ಕಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೆಲದ ಮಣ್ಣಿನ ಮಕ್ಕಳ ಭೂಮಿಯ ಹಕ್ಕು ಕಸಿಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ರೈತರ, ದಲಿತರ, ಶೋಷಿತರ, ಮಠ- ಮಂದಿರಗಳ ಜಮೀನುಗಳನ್ನು ಅಕ್ರಮವಾಗಿ ಕಬಳಿಸಲು ವಕ್ಫ್‌ಬೋರ್ಡ್‌ಹೆಸರಿನಲ್ಲಿ ಷಡ್ಯಂತ್ರ ರೂಪಿಸಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಬೃಹತ್ 'ರೈತ ಘರ್ಜನೆ ರ‍್ಯಾಲಿಯಲ್ಲಿ' ಭಾಗವಹಿಸಿ ಅವರು ಮಾತನಾಡಿದರು.

ನಾಡಿನ ಅನ್ನದಾತರಿಗೆ ಸಂಕಟ ತಂದೊಡ್ಡಿರುವ ವಕ್ಫ್ ಕಾಯ್ದೆ ರದ್ದುಗೊಳಿಸಿ ರಾಜ್ಯಾದ್ಯಂತ ಗೊಂದಲ ಸೃಷ್ಟಿಗೆ ಕಾರಣವಾಗಿರುವ ಸಚಿವ ಜಮೀರ್ ಅಹಮದ್ ಅವರನ್ನು ಈ ಕೂಡಲೇ ವಜಾಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯದ ಉಪಾಧ್ಯಕ್ಷ ಎಚ್.ಪಿ.ನಾರಾಯಣರೆಡ್ಡಿ, ಬೆಂಗಳೂರು ದಕ್ಷಿಣ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕರಾದ ಸಿ.ಕೆ ರಾಮಮೂರ್ತಿ, ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ವಿವಿಧ ಮಠಮಾನ್ಯಗಳ ಪರಮಪೂಜ್ಯ ಶ್ರೀಗಳು, ಕಿಸಾನ್ ಸಂಘದ ಪ್ರಮುಖರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತಬಂಧುಗಳು ಉಪಸ್ಥಿತರಿದ್ದರು.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ