Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಆಂಜನೇಯರವರನ್ನು ಎಂಎಲ್ ಸಿ ಮಾಡಲು ಆಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಮಾಜಿ ಸಚಿವ ಹೆಚ್.ಆಂಜನೇಯರವರನ್ನು ಎಂ.ಎಲ್.ಸಿ.ಯನ್ನಾಗಿ ನೇಮಕ ಮಾಡುವಂತೆ ನೂತನ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಹಾಗೂ ಪಕ್ಷದ ವರಿಷ್ಟರುಗಳಲ್ಲಿ ಹೊಳಲ್ಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಒತ್ತಾಯಿಸಿದ್ದಾರೆ.

ಯುವ ಕಾಂಗ್ರೆಸ್‌ನಿಂದ ಸಚಿವ ಸ್ಥಾನದವರೆಗೂ ಏರಿದ ಹೆಚ್.ಆಂಜನೇಯ ಹುಟ್ಟು ಹೋರಾಟಗಾರರು. ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ದಲಿತ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಅನೇಕ ಶಾಲಾ-ಕಾಲೇಜು, ಹಾಸ್ಟೆಲ್, ವಸತಿ ಶಾಲೆಗಳನ್ನು ಮಂಜೂರು ಮಾಡಿದ ಕೀರ್ತಿಗೆ ಪಾತ್ರರಾಗಿದ್ದಾರೆ.

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಹೆಚ್.ಆಂಜನೇಯರವರನ್ನು ಎಂ.ಎಲ್.ಸಿ.ಯನ್ನಾಗಿ ಮಾಡುವ ಮೂಲಕ ದಲಿತ ಸಮುದಾಯಕ್ಕೆ ಶಕ್ತಿ ತುಂಬಬೇಕೆಂದು ಚೇತನ್ ಆಗ್ರಹಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಟ್ರಬಲ್ ಶೂಟರ್’ ಡಿ.ಕೆ. ಶಿವಕುಮಾರ್: ಮುಖ್ಯಮಂತ್ರಿ ಹುದ್ದೆಯ ಹಾದಿ ಮತ್ತು ಮಹತ್ವದ ವಿಶ್ಲೇಷಣೆ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ ರಾಜಕೀಯ ಜೀವನದ ರೋಚಕ ಹಾದಿಅಧಿಕಾರದ ಗದ್ದುಗೆಗೆ ತಾಳ್ಮೆ ಮತ್ತು ಹೋರಾಟದ ಪರ್ಯಾಯ ಹೆಸರು: ‘ಕನಕಪುರ ಬಂಡೆ’ ಡಿ.ಕೆ. ಶಿವಕುಮಾರ್ಎನ್.ವೈ.ಜಿ ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ನಾಯಕರಾದ ಜಿ.ಒ ನಾಗರಾಜ್, ಕೆ.ಟಿ ರುದ್ರಮುನಿ ಒತ್ತಾಯಬತ್ತಿದ ನೆಲದ ಒಡಲಲ್ಲಿ ಚಿಗುರಿದ ಆಶಾಕಿರಣ: ಹಿರಿಯೂರಿನ ‘ಮುಕ್ತ ವಿಚಾರ ವೇದಿಕೆ’ ತಂದ ದೀಪದ ಕುಡಿಹಿರಿಯ ಮುತ್ಸದ್ದಿ ಎನ್.ವೈ. ಗೋಪಾಲಕೃಷ್ಣಗೆ ಸಚಿವ ಸ್ಥಾನ ನೀಡಿ: ಕಾಂಗ್ರೆಸ್ ನಾಯಕರ ಒತ್ತಾಯಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ನ್ಯಾಯಯುತ ಪ್ರಾತಿನಿಧ್ಯಕ್ಕೆ ಆಗ್ರಹ:ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: ಕೆಯುಡಬ್ಲ್ಯೂಜೆ ಸ್ವಾಗತಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ; ನಿಖಿಲ್ ಅಭಿನಂದನೆಜೋಧಪುರದಲ್ಲಿ ಕ್ರಾಂತಿ: ಸ್ವದೇಶಿ ನಿರ್ಮಿತ ‘ದಿವ್ಯಾಸ್ತ್ರ ಎಂಕೆ-1’ ಯುಎವಿ ಯಶಸ್ವಿ ಪರೀಕ್ಷೆ!