Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಪೊಲೀಸರ ವಶದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಆಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳವಾರ ಬೆಳ್ಳಂಬೆಳಗ್ಗೆ ಚಳ್ಳಕೆರೆಯ ಕಾಟಪ್ಪನಹಟ್ಟಿ ಹಿರಿಯೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಸುರೇಶ್‌ರವರ ಮನೆಯ ಮೇಲೆ ದಾಳಿ ನಡೆಸಿ ಅಪಾರ ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಡಿವೈಎಸ್ಪಿ ಮೃತ್ಯುಂಜಯ ಮತ್ತು ತಂಡ ಈ ದಾಳಿ ನಡೆಸಿದರು. ಮಂಗಳವಾರ ಬೆಳಗ್ಗೆ ಸುರೇಶ್‌ಗೆ ಸೇರಿದ ಬೆಂಗಳೂರಿನ ಒಂದು ಮನೆ, ಚಳ್ಳಕೆರೆಯ ವಿಠಲನಗರ ಮತ್ತು ವಾಲ್ಮೀಕಿ ಬಡಾವಣೆ (ಹೊಸಬೇಡರಹಟ್ಟಿ) ಮನೆಯ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದಾಗ ಎಸಿಎಫ್ ಸುರೇಶ್ ಮನೆಯಲ್ಲಿ ೧ಕೆಜಿ ಚಿನ್ನಾಭರಣ, ೫ಲಕ್ಷ ರೂ.ನಗದು ಪತ್ತೆ ೯ಎಕರೆ ಜಮೀನು, ೩ನಿವೇಶನ ಸೇರಿ ಅಪಾರ ಆಸ್ತಿಪತ್ರ ಪತ್ತೆ ಆದಾಯ ಮೀರಿದ ಆಸ್ತಿ ಗಳಿಕೆ ದಾಖಲೆ ಲೋಕಾಯುಕ್ತರ ವಶಪಡಿಸಿಕೊಂಡಿದ್ದಾರೆ.

ಮಂಗಳವಾರ ಬೆಳಗಿನ ಜಾವ ಸುಮಾರು ೪.೩೦ರ ಸಮಯದಲ್ಲಿ ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ನಿದ್ದೆಯಲ್ಲಿದ್ದ ಸುರೇಶ್ ಮತ್ತು ಕುಟುಂಬಕ್ಕೆ ದಾಳಿ ಮೂಲಕ ಅಧಿಕಾರಿಗಳು ಶಾಕ್ ನೀಡಿದರು.



ಬೆಳಗಿನ ಜಾವವೇ ಲೋಕಾ ಅಧಿಕಾರಿಗಳು ಮನೆ ಬಾಗಿಲು ತಟ್ಟಿದ ಕೂಡಲೇ ಸುರೇಶ್‌ಗೆ ಶಾಕ್ ಆಗಿದೆ. ಒಳಪ್ರವೇಶಿಸಿದವರೇ ಅವರಿಂದ ಕೆಲವೊಂದು ಮಾಹಿತಿ ಪಡೆದಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ