LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿದ್ದ ಮಳೆ ವಿವರ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 6.1 ಮಿ.ಮೀ ಮಳೆಯಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 8.4 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 4.5 ಮಿ.ಮೀ, ಹಿರಿಯೂರು ತಾಲ್ಲೂಕು 4.9 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 5.2 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 8.9 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.2 ಮಿ.ಮೀ ಮಳೆಯಾಗಿದೆ.

      ಹೋಬಳಿವಾರು ಮಳೆ ವಿವರ: ಚಳ್ಳಕೆರೆ  ತಾಲ್ಲೂಕಿನ ಚಳ್ಳಕೆರೆಯಲ್ಲಿ 12.7 ಮಿ.ಮೀ, ನಾಯಕನಹಟ್ಟಿ 4.4 ಮಿ.ಮೀ, ಪರಶುರಾಂಪುರ 8.8 ಮಿ.ಮೀ, ತಳಕು 8.8 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 8.5 ಮಿ.ಮೀ, ಭರಮಸಾಗರ 0.2 ಮಿ.ಮೀ, ಹಿರೇಗುಂಟನೂರು 2.9 ಮಿ.ಮೀ, ತುರುವನೂರು 2.6 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 4 ಮಿ.ಮೀ, ಐಮಂಗಲದಲ್ಲಿ 7.5 ಮಿ.ಮೀ, ಧರ್ಮಪುರದಲ್ಲಿ 7.6 ಮಿ.ಮೀ, ಜವನಗೊಂಡನಹಳ್ಳಿ 1.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.9 ಮಿ.ಮೀ, ಬಿ.ದುರ್ಗ 0.8 ಮಿ.ಮೀ, ರಾಮಗಿರಿ 2.2 ಮಿ.ಮೀ, ತಾಳ್ಯ 8.6 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 12 ಮಿ.ಮೀ, ಮಾಡದಕೆರೆ 7.7 ಮಿ.ಮೀ, ಮತ್ತೋಡು 6.5 ಮಿ.ಮೀ, ಶ್ರೀರಾಂಪುರ 5.6 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 2.3 ಮಿ.ಮೀ ಹಾಗೂ ದೇವಸಮುದ್ರದಲ್ಲಿ 1.1 ಮಿ.ಮೀ ಮಳೆಯಾಗಿದೆ.

10 ಮನೆಗಳಿಗೆ ಭಾಗಶಃ ಹಾನಿ: ಮಳೆಯಿಂದಾಗಿ ಜಿಲ್ಲೆಯಾದ್ಯಂತ 10 ಮನೆಗಳು ಭಾಗಶಃ ಹಾನಿಯಾಗಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ 3 ಮನೆ ಭಾಗಶಃ ಹಾನಿ, ಹಿರಿಯೂರು ತಾಲ್ಲೂಕಿನಲ್ಲಿ 5 ಮನೆ ಭಾಗಶಃ ಹಾನಿ, ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿ ಹಾಗೂ  ಮೊಳಕಾಲ್ಮುರು ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರಮಗಿರಿ ಕೆರೆ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ಕೋರಿ ಮನವಿಪತ್ರ ಸಲ್ಲಿಸಿದ ಸುಹಾಸ್ ಸುಧಾಕರ್ಮುದ್ದನಾಯ್ಕನಪಾಳ್ಯ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ದಿಢೀರ್ ಭೇಟಿ ದೊಡ್ಡ ತುಮಕೂರು, ಕೊಡಿಗೇಹಳ್ಳಿ ಗ್ರಾಪಂಗೆ ಡಾ. ವಾಸಂತಿ ಅಮರ್ ದಿಢೀರ್ ಭೇಟಿಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಗ್ರೀನ್ ಸಿಗ್ನಲ್: ಕೇವಲ 4 ಗಂಟೆಗೆ ತಿರುಪತಿ ತಲುಪಲು ಸಾಧ್ಯ–ಸೋಮಣ್ಣಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ –10 ಮಂದಿಗೆ ಗಂಭೀರ ಗಾಯಬರ ಎದುರಿಸಲು ಸರ್ಕಾರ ಸಿದ್ಧ: ಡಿಸಿಎಂ ಜಿ. ಪರಮೇಶ್ವರ್ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಭವಿಷ್ಯದ ವಿಚಾರ, ಬಿಜೆಪಿಯವರು ವೈಫಲ್ಯ ಒಪ್ಪಿಕೊಳ್ಳಲಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹನೀಟ್‌ ಪತ್ರಿಕೆ ಸೋರಿಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯ– ಪ್ರಧಾನಿ ಮೋದಿ ಘೋಷಣೆಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಬೃಹತ್ ಜಿಗಿತ': ಸಚಿವ ಎಂ.ಬಿ ಪಾಟೀಲ್'ದೆಹಲಿಯಲ್ಲಿ ಸಂವಿಧಾನದ ಪಾಠ, ರಾಜ್ಯದಲ್ಲಿ ಗೂಂಡಾಗಿರಿ: ಕಾಂಗ್ರೆಸ್‌ ಮೌನಕ್ಕೆ ಅಶೋಕ್ ತೀವ್ರ ತರಾಟೆ'