Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿತರಿಸಿದರು.
ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಈಚೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 14 ಮಂದಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಲಾಯಿತು.


2024-25ನೇ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಪಿಟ್‍ಮೆಂಟ್) ಯೋಜನೆಯಡಿ ದೈಹಿಕ ವಿಕಲಚೇತನರಿಗೆ 2 ಯಂತ್ರಚಾಲಿತ ದ್ವಿಚಕ್ರ ವಾಹನ, ಬ್ಯಾಟರಿಚಾಲಿತ ವೀಲ್‍ಚೇರ್ ಯೋಜನೆಯಡಿ 1 ಬ್ಯಾಟರಿ ಚಾಲಿತ ವೀಲ್‍ಚೇರ್, ಎಸ್‍ಎಸ್‍ಎಲ್‍ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆಯಡಿ 8 ಟಾಕಿಂಗ್ ಲ್ಯಾಪ್‍ಟಾಪ್ ಹಾಗೂ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳ ಯೋಜನೆಯಡಿ 3 ಮಂದಿ ವಿಕಲಚೇತನರಿಗೆ ಹೊಲಿಗೆ ಯಂತ್ರ ವಿತರಿಸಲಾಯಿತು.


ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಎಂಆರ್‍ಡಬ್ಲ್ಯೂ ಮೈಲಾರಪ್ಪ ಸೇರಿದಂತೆ ವಿಕಲಚೇತನ ಫಲಾನುಭವಿಗಳು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ