Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ ಸಿಎಂ ಆಗಲಿ ಎನ್ನುವುದು ಶಾಸಕರು, ಜನಾಭಿಪ್ರಾಯ ಒಂದೇ ಆಗಿದೆ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವುದು ರಾಮನಗರ ಜಿಲ್ಲೆಯ ಎಲ್ಲ ಶಾಸಕರಿಗಿದೆ.
ಆದರೆ ಅವರು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಅನ್ನುತ್ತಾರೆ ಎಂದು ಚನ್ನಪಟ್ಟಣ ಶಾಸಕ ಸಿಪಿ ಯೋಗೇಶ್ವರ್ ಹೇಳಿದರು.


ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜನಾಭಿಪ್ರಾಯ ಅದೇ ಆಗಿದೆ ಮತ್ತು ಜಿಲ್ಲೆಯ ಶಾಸಕರು ಸಹ ಅದನ್ನು ಬಯಸುತ್ತೇವೆ, ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು, ಆದರೆ ತಮ್ಮ ಪಕ್ಷದ ಹೈಕಮಾಂಡ್ ಅದನ್ನೆಲ್ಲ ತೀರ್ಮಾನಿಸುತ್ತದೆ, ತಾನೇನಿದ್ದರೂ ಅಭಿಪ್ರಾಯ ತಿಳಿಸಬಹುದಷ್ಟೇ ಎಂದು ಯೋಗೇಶ್ವರ್ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ