LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಪ್ಲೋಮಾ (ಕೃಷಿ) ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ರೇಷ್ಮೆ ಕೃಷಿ ಮಹಾವಿದ್ಯಾಲಯ, ಚಿಂತಾಮಣಿಯಲ್ಲಿ ನಡೆಸಲಾಗುವ ಎರಡು ವರ್ಷಗಳ ಡಿಪ್ಲೋಮಾ (ಕೃಷಿ)  ಪ್ರವೇಶಾತಿಗೆ 2026-27ನೇ ಶೈಕ್ಷಣಿಕ ವರ್ಷದ ಕೋರ್ಸ್‍ಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 21 ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ಅವಕಾಶ ನೀಡಲಾಗಿತ್ತು. ಆದರೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಅವಧಿಯನ್ನು ಈಗ ಜುಲೈ 21 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ವಿವರ ಹಾಗೂ ಪ್ರವೇಶಾತಿ ಪ್ರಕ್ರಿಯೆಗಾಗಿ ಆಸಕ್ತರು ಕುಲಸಚಿವರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು-560065 ಅಥವಾ ಡೀನ್ (ರೇಷ್ಮೆ ಕೃಷಿ), ರೇಷ್ಮೆ ಕೃಷಿ ಮಹಾವಿದ್ಯಾಲಯ, ಚಿಂತಾಮಣಿ ಇವರನ್ನು ಸಂಪರ್ಕಿಸಬಹುದು. ಹಾಗೂ ವೆಬ್‍ಸೈಟ್ : www.uasbangalore.edu.in ಅಥವಾ ದೂರವಾಣಿ ಸಂಖ್ಯೆ: 080-23330149, 080-23330984, 9449866914, 9916869534. ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಭಾವ: ದಾಖಲೆ ಮಟ್ಟದಲ್ಲಿ ಬೆಳೆ ವಿಮೆಗೆ ರೈತರ ನೋಂದಣಿಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ದಾಖಲೆ ಮಟ್ಟದ ರೈತರ ನೋಂದಣಿಜಲ ವಿವಾದಗಳು ಹಾಗೂ ನದಿ ನೀರು ಹಂಚಿಕೆ ಕುರಿತು ಸಮಾಲೋಚನೆ.ಭ್ರಷ್ಟಾಚಾರದ ಆರೋಪಿಗಳಿಗೆ ಮಂತ್ರಿಗಿರಿ: ಸಿ.ಟಿ. ರವಿ ಕಿಡಿಕಾರಿದ್ದು ಹೀಗೆಅಭಿಮನ್ಯು ಆನೆಯ ನಿವೃತ್ತಿಗೆ ಸಿ.ಟಿ. ರವಿ ಬೇಸರ: ಅರಣ್ಯ ಸಚಿವರಿಗೆ ಮನವಿಪ್ರಧಾನಿ ಮೋದಿ ಸಾರ್ವಜನಿಕ ಜೀವನದ 25 ವರ್ಷ: ಬೆಂಗಳೂರಿನಲ್ಲಿ ಬಿಜೆಪಿ ಹಿರಿಯ ನಾಯಕರ ವಿಸ್ತೃತ ಸಭೆಎಚ್.ಡಿ. ಕುಮಾರಸ್ವಾಮಿ ಸಂತಸ: ಎಚ್‌ಎಂಟಿ ವಾಚ್‌ಗಳಿಗೆ ಅಭೂತಪೂರ್ವ ಸ್ಪಂದನೆ, ಮರುಜೀವ ಪಡೆದ ಭಾರತದ ಸ್ವದೇಶಿ ಕಿರೀಟಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ  ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು.ತುಮಕೂರಿನಲ್ಲಿ ಬಾಲಾಜಿ ವೇಫರ್ಸ್ ಉತ್ಪಾದನಾ ಘಟಕ: ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಜೊತೆ ಸಭೆತುಮಕೂರಿನಲ್ಲಿ ಬಾಲಾಜಿ ವೇಫರ್ಸ್ ಉತ್ಪಾದನಾ ಘಟಕ: ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಜೊತೆ ಸಭೆ