Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

6ನೇ ತರಗತಿ ಪ್ರವೇಶಕ್ಕೆ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ನೇರ ದಾಖಲಾತಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೈಸ್ ವ್ಯಾಪ್ತಿಯ ಮೊರಾರ್ಜಿ ದೇಸಾಯಿ
, ಶ್ರೀಮತಿ ಇಂದಿರಾಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ನೇರ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.

ಅಲೆಮಾರಿ, ಅರೆ ಅಲೆಮಾರಿ, ಸಫಾಯಿ ಕರ್ಮಚಾರಿ, ಸ್ಮಶಾನ ಕಾರ್ಮಿಕ ಮಕ್ಕಳು, ಹೆಚ್‌ಐವಿ ಪೀಡಿತ ಪೋಷಕರ ಮಕ್ಕಳು, ಜೀತ ವಿಮುಕ್ತಿ, ಕಾರ್ಮಿಕ ಮಕ್ಕಳು, ದೇವದಾಸಿಯರ ಮಕ್ಕಳು, ಬಾಲಕಾರ್ಮಿಕರು, ಮಾಜಿ ಸೈನಿಕರ ಮಕ್ಕಳು, ಸಂಚಾರಿ ಕುರಿಗಾಹಿಗಳ ಮಕ್ಕಳು, ಏಕ ಪೋಷಕರ ಮಕ್ಕಳು ಅಥವಾ ವಿಧವೆಯ ಮಕ್ಕಳು ಸಂಬಂಧಪಟ್ಟ ಪ್ರಮಾಣ ಪತ್ರವನ್ನು ತೆಗೆದುಕೊಂಡು ತಮ್ಮ ಹತ್ತಿರದ ವಸತಿ ಶಾಲೆಗೆ ಭೇಟಿ ನೀಡಿ, ಇದೇ ಜೂನ್ 24ರೊಳಗಾಗಿ ನೇರವಾಗಿ ದಾಖಲಾತಿ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ, ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರುಮಕ್ಕಳ ಅಪರಾಧಗಳು; ಕಳೆದುಹೋಗುತ್ತಿರುವ ಮುಗ್ಧತೆಎಲ್ಲಾ ಶಕ್ತಿಯೂ ನಮ್ಮೊಳಗೆ ಇದೆ ಅದರಲ್ಲಿ ವಿಶ್ವಾಸವಿರಬೇಕು:ಮಾತಾಜೀ ತ್ಯಾಗಮಯೀಗ್ಯಾರಂಟಿ ನೆಪದಲ್ಲಿ ಬೊಕ್ಕಸಕ್ಕೆ ಕನ್ನ, ತಕ್ಷಣ ಶ್ವೇತಪತ್ರ ಹೊರಡಿಸಿ: ಗೃಹಲಕ್ಷ್ಮಿ ಹಗರಣದ ವಿರುದ್ಧ ಜೆಡಿಎಸ್ ಆಕ್ರೋಶಬಿಡದಿ ಟೌನ್‌ಶಿಪ್ ಸಭೆ: ಸ್ಥಳ ಮತ್ತು ದಿನಾಂಕ ಬದಲಾಯಿಸಲು ಡಿ.ಕೆ. ಶಿವಕುಮಾರ್‌ಗೆ ಹೆಚ್.ಡಿ. ಕುಮಾರಸ್ವಾಮಿ ಪತ್ರಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಕ್ರೀಡಾ ಸಂಸ್ಥೆಗಳಿಗೆ 11.65 ಕೋಟಿ ವಿಶೇಷ ಅನುದಾನ, ಒಲಿಂಪಿಕ್ ಪದಕ ವಿಜೇತರಿಗೆ ಕೋಟ್ಯಂತರ ರೂ. ಬಹುಮಾನ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್"ಕ್ಯಾಮೆರಾ ಹಿಂದೆ ಲೂಟಿ, ಮುಂದೆ ನಾಟಕದ ಚಾಟಿ": ಡಿಕೆಶಿ-ಕೃಷ್ಣ ಬೈರೇಗೌಡ ಶೀತಲ ಸಮರ ಬಯಲಿಗೆಳೆದ ಆರ್. ಅಶೋಕ್ಗೃಹಲಕ್ಷ್ಮಿ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿ.ಟಿ. ರವಿ ಗಂಭೀರ ಆರೋಪ6ನೇ ತರಗತಿ ಪ್ರವೇಶಕ್ಕೆ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ನೇರ ದಾಖಲಾತಿ