Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಟಿಐ/ಡಿಪ್ಲೋಮಾ ಅಭ್ಯರ್ಥಿಗಳಿಗೆ ಜೂನ್ 27ರಂದು ನೇರ ಸಂದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ತುಮಕೂರು ರಸ್ತೆಯ ಪೀಣ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿರುವ ಸಿ..ಇ ಕಟ್ಟಡ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯಲ್ಲಿ ಜೂನ್ 27 ರಂದು ಬೆಳಿಗ್ಗೆ 11.00 ರಿಂದ ಸಂಜೆ 4.00 ಗಂಟೆಯರವರೆಗೆ ನೇರ ಸಂದರ್ಶನ ವನ್ನು ಆಯೋಜಿಸಲಾಗಿದೆ.

ನೇರ ಸಂದರ್ಶನದಲ್ಲಿ ಹೆಸರಾಂತ 5 ರಿಂದ 6 ಸಂಸ್ಥೆಯವರು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. .ಟಿ.ಐ ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ನೇರ ಸಂದರ್ಶದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7795739724 ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ