Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಪ್ರೋಗ್ರಾಮರ್/ ಆಪರೇಶನಲ್ ಮ್ಯಾನೇಜರ್ ಹುದ್ದೆಗೆ ನೇರ ಸಂದರ್ಶನ

 ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ  ವತಿಯಿಂದ ಜಿಲ್ಲಾ ಇ-ಆಸ್ಪತ್ರೆ ಪ್ರೋಗ್ರಾಮರ್ ನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ.


ಅಭ್ಯರ್ಥಿಯು B.E/B TECH in CSE/ISE/IT or M.Tech(CS/IT) or MCA ವಿದ್ಯಾರ್ಹತೆ ಹೊಂದಿರಬೇಕು ಹಾಗೂ 3 Years experience in IT Industry as Software Programmer/Developer, Experience in HTML,XML Javascript, ASPNET, Java Postgre SQL etc. ಅನುಭವ ಹೊಂದಿರಬೇಕು. ಸಂಚಿತ ವೇತನ ರೂ: 29,000 ನೀಡಲಾಗುವುದು

ಅರ್ಹ ಅಭ್ಯರ್ಥಿಗಳು ಮೇ 30 ರಂದು ಬೆಳಗ್ಗೆ 10.30 ರಿಂದ 11.30 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ 207, 2ನೇ ಮಹಡಿ ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ - 562110 ಇಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787452, Email :- [email protected] ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ