Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷಚೇತನರ ವಿವಾಹ: ಪ್ರೋತ್ಸಾಹ ಧನ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಜೆ.ಎನ್.ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಜ್ಜನಕೆರೆ ಗ್ರಾಮದ ವಿಶೇಷಚೇತನರಾದ ಕೀರ್ತನಾ ಹಾಗೂ ಅವರನ್ನು ವಿವಾಹವಾದ ನರಸಿಂಹ ಮೂರ್ತಿ ದಂಪತಿಗಳಿಗೆ ಹೂಡಿಕೆ ಮಾಡಿರುವ ರೂ.50,000 ಪ್ರೋತ್ಸಾಹ ಧನದ ಬಾಂಡ್ ಅನ್ನು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ತಾ.ಪಂ ಇಒ ರವಿಕುಮಾರ್ ವಿತರಿಸಿದರು.

ವಿಶೇಷಚೇತನ ಯುವಕ, ಯುವತಿಯರನ್ನು ಸಾಮಾನ್ಯ ವ್ಯಕ್ತಿಗಳು ವಿವಾಹವಾಗುವ ಬಗ್ಗೆ ನಿರ್ಲಕ್ಷತೆ ತೋರಬಾರದು ಹಾಗೆ ಇದರಿಂದ ವಿಶೇಷಚೇತನರು ವೈವಾಹಿಕ ಜೀವನದಿಂದ ವಂಚಿತರಾಗದೆ ಸಾಮಾನ್ಯರಂತೆ ವೈವಾಹಿಕ ಜೀವನ ಸಾಗಿಸಬೇಕು.

ಹಾಗಾಗಿ ವಿಶೇಷಚೇತನ ಯುವಕ-ಯುವತಿಯರನ್ನು ಸಾಮಾನ್ಯ ವ್ಯಕ್ತಿಗಳು ಮದುವೆಯಾಗುವುದಕ್ಕೆ ಪೆÇ್ರೀತ್ಸಾಹ ನೀಡುವುದರಿಂದ ಹೆಚ್ಚು ಹೆಚ್ಚು ಸಾಮಾನ್ಯ ವ್ಯಕ್ತಿಗಳು ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗಲು ಮುಂದೆ ಬಂದು ವಿಕಲಚೇತನರ ವೈವಾಹಿಕ ಜೀವನ ಸುಗುಮವಾಗಿ ನಡೆಸಲು ಅನುಕೂಲವಾಗುತ್ತದೆ ಎಂದು ಸರ್ಕಾರವು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಭಲೀಕರಣ

ಇಲಾಖೆಯ ಮೂಲಕ ವಿವಾಹವಾಗುವ ಸಾಮಾನ್ಯ ಯುವಕ/ಯುವತಿಯರಿಗೆ ನಿರಂತರವಾಗಿ ಮಾಸಿಕ ಒಂದಷ್ಟು ಸಹಾಯ ದೊರಕಿಸಲು ವಿಕಲಚೇತನರ ವ್ಯಕ್ತಿಯ ಹೆಸರಿನಲ್ಲಿ ರೂ.50,000/- ಗಳನ್ನು ಹೂಡಿಕೆಯ ರೂಪದಲ್ಲಿ ಪೆÇ್ರೀತ್ಸಾಹ ನೀಡಲು ಹಾಗೂ ಅದರಿಂದ ಬರುವ ಬಡ್ಡಿ ಹಣವನ್ನು ಭತ್ಯೆಯಾಗಿ ಮದುವೆಯಾದ ಸಾಮಾನ್ಯ ವ್ಯಕ್ತಿ ಪಡೆಯಲು ಅನುವಾಗುವಂತೆ ಯೋಜನೆ ಅನುಷ್ಠಾನಗೊಳಿಸಿದೆ.

ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ರಾಘವೇಂದ್ರ, ತಾ.ಪಂ ವ್ಯವಸ್ಥಾಪಕ ಇರ್ಫಾನ್ ಹಾಗೂ ಎಂಆರ್ಡಬ್ಲ್ಯೂ ಮೈಲಾರಪ್ಪ ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ