Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೇಕ್ವಾಂಡೋ ಬೆಲ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಪ್ರಮಾಣ ಪತ್ರ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಇಲ್ಲಿನ ಸರಸ್ವತಿ ಟೇಕ್ವಾಂಡೋ ಸಂಸ್ಥೆಯಲ್ಲಿ ನಡೆದ ಬೆಲ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ೪೧ ಮಕ್ಕಳಿಗೆ ಸರ್ಟಿಫಿಕೇಟ್‌ಗಳನ್ನು ಭಾನುವಾರ ವಿತರಿಸಲಾಯಿತು.


ಟೇಕ್ವಾಂಡೋ ಸಂಸ್ಥೆ ಅಧ್ಯಕ್ಷರಾದ ಫಾತ್ಯರಾಜನ್‌ರವರು ಸರ್ಟಿಫಿಕೇಟ್‌ಗಳನ್ನು ವಿತರಿಸಿ ಮಾತನಾಡುತ್ತ ಟೇಕ್ವಾಂಡೋ ಎನ್ನುವುದು ಆತ್ಮರಕ್ಷಣೆಗೆ ಅತ್ಯಂತ ಉಪಕಾರಿಯಾಗಲಿದೆ. ಹಾಗಾಗಿ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ಈ ಕ್ರೀಡೆ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಕರಗತ ಮಾಡಿಕೊಳ್ಳುವಂತೆ ಮನವಿ ಮಾಡಿದರು.

ಸುನಿತಾ ನರ್ಸಿಂಗ್ ಹೋಂನ ಡಾ.ಸಂದೀಪ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಹನುಮಂತಗೌಡ ಪೂಜಾರ್, ಟೇಕ್ವಾಂಡೋ ಮುಖ್ಯ ತರಬೇತುದಾರ ಮಾಸ್ಟರ್ ಕನಕದಾಸ್, ಶಫಿವುಲ್ಲಾ, ವಿನಯ್‌ಕುಮಾರ್, ಸೀಮಾತಬಸಮ್, ಹನುಮಂತ, ಬಾಬ್‌ಜಾನ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ನವದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ನಾಗರೀಕ ಸೇವಾ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಕರ್ನಾಟಕ ತಂಡಕ್ಕೆ ಚಿತ್ರದುರ್ಗದಿಂದ ಆಯ್ಕೆಯಾಗಿರುವ ಕ್ರಿಕೇಟ್ ಕ್ರೀಡಾಪಟುಗಳಾದ ರಾಘವೇಂದ್ರ ಜೆ, ಟಿ.ಕೆ.ನಾಗೇಶ್, ಆಕಾಶ್ ಕೆ.ಎಂ, ಹೆಚ್.ಸತೀಶ್‌ಕುಮಾರ್, ಪ್ರಶಾಂತ್ ವಿ, ಕ್ರೀಡಾ ಪೋಷಕರಾದ ನಾಗೇಂದ್ರಬಾಬು ಇವರುಗಳನ್ನು ಸನ್ಮಾನಿಸಲಾಯಿತು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ