Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರ ಸಂಘದಿಂದ ರೋಗಿಗಳಿಗೆ ಹಣ್ಣುಗಳ ವಿತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಮೇ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶ್ರಮ ಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದಿಂದ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.

ಕರ್ನಾಟಕ ರಾಜ್ಯ ಶ್ರಮ ಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘದ ಅಧ್ಯಕ್ಷ ರಮೇಶ್ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿ ಮಾತನಾಡುತ್ತ ಅಮೇರಿಕಾದ ಚಿಕಾಗೋ ನಗರದಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟದಲ್ಲಿ ಅನೇಕರು ಜೀವ ಕಳೆದುಕೊಳ್ಳುತ್ತಾರೆ. ಅಂದಿನಿಂದ ಪ್ರತಿ ವರ್ಷವೂ ಮೇ. ೧ ರಂದು ವಿಶ್ವಾದ್ಯಂತ ಕಾರ್ಮಿಕ ದಿನಾಚರಣೆ ಆಚರಿಸುವ ಮೂಲಕ ಹುತಾತ್ಮರನ್ನು ಸ್ಮರಿಸಲಾಗುವುದೆಂದು ಹೇಳಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ, ಕಾರ್ಮಿಕ ಮುಖಂಡರುಗಳಾದ ರಹಿಂಸಾಬ್, ರೋಷನ್‌ಅಲಿ, ಲೋಕಣ್ಣ, ಓಂಕಾರಣ್ಣ, ಶಿವಣ್ಣ, ಬಸವರಾಜು ಕೆ.ಜಿ. ಚಂದ್ರಪ್ಪ, ಓಬಣ್ಣ. ವೀರೇಶ್, ಅಬ್ದುಲ್‌ಸತ್ತರ್, ಮುರುಳಿ, ಭಾಷಣ್ಣ, ದೇವರಾಜ್, ವೆಂಕಟೇಶ್, ತಿಪ್ಪೇಶ್, ಅನಿತಮ್ಮ, ನಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕೆಲವರ ಮಾತು ಕೇಳಿ ಬಿಡದಿ ಟೌನ್‌ಶಿಪ್ ಕೈಬಿಡಲ್ಲ": ಸಚಿವ ಯತೀಂದ್ರಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಸಿಎಂ ಶಿವಕುಮಾರ್ ಸೂಚನೆಮಹಿಳೆಯರಿಗೆ ಉಚಿತ 'ಸ್ಮಾರ್ಟ್ ಕಾರ್ಡ್'; ಶೀಘ್ರದಲ್ಲೇ ಅಂತಿಮ ರೂಪುರೇಶೆ ಎಂದ ಸಚಿವ ಬೈರತಿ ಸುರೇಶ್ವಿಧಾನ ಪರಿಷತ್ ಚುನಾವಣೆ: ಕ್ರಾಸ್ ವೋಟಿಂಗ್ ಭೀತಿ; ಬಿಡದಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್!ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ; ಬಲವಂತದ ಮತಾಂತರಕ್ಕೆ ಯತ್ನ ಇಬ್ಬರ ಬಂಧನ"ಶ್ರೀರಾಮನೇ ಲೆಕ್ಕ ಕೊಡುವಾಗ ಆರ್‌ಎಸ್‌ಎಸ್ ಯಾಕೆ ಕೊಡಬಾರದು?": ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆದೂರು ದಾಖಲಾಗುವ ಮುನ್ನವೇ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು! ಹೈಕೋರ್ಟ್ ಆಘಾತನಗರಾಭಿವೃದ್ಧಿ ಜವಾಬ್ದಾರಿ ವಹಿಸಿಕೊಂಡ ಕೃಷ್ಣಬೈರೇಗೌಡ; ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ 'ರಾಕೆಟ್ ಸೈನ್ಸ್' ಕ್ಲಾಸ್!ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ; ಕೊಲೆ ಆರೋಪಿ ಮಧು ಕಾಲಿಗೆ ಬಿದ್ದಿತು ಗುಂಡೇಟು!ರೌಡಿಪಟ್ಟಿಯಿಂದ ಸೈಲೆಂಟ್ ಸುನೀಲ, ಒಂಟೆ ರೋಹಿತ್ ಮುಕ್ತಿ? ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಜ್ಜು!