LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನರ್ ವೀಲ್ ಕ್ಲಬ್ ವತಿಯಿಂದ ಬೆನಕನಹಳ್ಳಿ ಶಾಲಾ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​​ಹಿರಿಯೂರು:
ತಾಲೂಕಿನ ಧರ್ಮಪುರ ಹೋಬಳಿಯ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸಿ, ಶಾಲಾ ಮಕ್ಕಳಿಗೆ ಊಟದ ತಟ್ಟೆಗಳನ್ನು ವಿತರಿಸಲಾಯಿತು.

​ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ಲಬ್ ಅಧ್ಯಕ್ಷೆ ವೀಣಾ ಸುರೇಶ್, ಸಂಪಾದಕಿ ಪ್ರೇಮಾ ಜಿ.ವಿ., ಸೌಮ್ಯ ಪ್ರಶಾಂತ್ ಹಾಗೂ ಯಮುನಾ ಅವರು ಮಕ್ಕಳ ಶಿಕ್ಷಣ, ಉತ್ತಮ ಸಂಸ್ಕಾರ ಹಾಗೂ ವ್ಯಕ್ತಿತ್ವ ವಿಕಾಸದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ಗ್ರಾಮೀಣ ಭಾಗದ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಲುಪಿಸುವುದರ ಜೊತೆಗೆ, ಅವರಲ್ಲಿ ಶಿಕ್ಷಣದ ಮಹತ್ವ ಮತ್ತು ಉತ್ತಮ ಜೀವನ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

​ಈ ಕಾರ್ಯಕ್ರಮದಲ್ಲಿ ಕ್ಲಬ್‌ನ ಅಧ್ಯಕ್ಷೆ ವೀಣಾ ಸುರೇಶ್, ಕಾರ್ಯದರ್ಶಿ ನಿರ್ಮಲಾ ಮಹಾಂತೇಶ್, ಸಂಪಾದಕಿ ಪ್ರೇಮಾ ಜಿ.ವಿ., ಇಂಪಾ ರಿತೇಶ್, ಪದ್ಮಜಾ, ಸ್ವರ್ಣಲತಾ ರೆಡ್ಡಿ, ರೇಷ್ಮಾ ಗುಜ್ಜರ್, ಎಸ್.ವಿ. ಲತಾ ವೆಂಕಟೇಶ್, ಲತಾ ಅನಿಲ್, ಸೌಮ್ಯ ಪ್ರಶಾಂತ್ ಹಾಗೂ ಯಮುನಾ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಸಚಿವ ಟಿ. ರಘುಮೂರ್ತಿ ಮಾಲಾರ್ಪಣೆ; ಗೌರವ ನಮನ  ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತೇನೆ- ಟಿ.ರಘುಮೂರ್ತಿಹಿರಿಯೂರು ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ  ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆರಘುನಾಥಪುರ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಅಭಾವಹದಗೆಟ್ಟ ರಸ್ತೆ, ಚರಂಡಿ ಶೀಘ್ರ ದುರಸ್ತಿಗೆ ಕನ್ನಡ ಪಕ್ಷ ಆಗ್ರಹಆಗಸ್ಟ್-9ರಂದು ರಾಜ್ಯ ಮಟ್ಟದ ದೇಹ ದಾರ್ಢ್ಯ ಸ್ಪರ್ಧೆಮಳೆ ಬರದಿದ್ದರೆ ಪರಿಹಾರದ ಬಗ್ಗೆ ಸರ್ಕಾರ ಚಿಂತನೆ ಮಾಡಲಿದೆ-ಕೆ.ಹೆಚ್ ಮುನಿಯಪ್ಪಶೀಘ್ರ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ-ಸಚಿವ ರಘುಮೂರ್ತಿಅಕ್ಕ ಸಮ್ಮೇಳನಕ್ಕೆ ಗೌರವ ಅತಿಥಿಯಾಗಿ ಮಹಬೂಬ್ ಪಾಷಾಗೆ ಆಹ್ವಾನ "ನಾಗೇಂದ್ರ ರಾಜೀನಾಮೆ ನೀಡದಿದ್ದರೆ ಸದನ ನಡೆಯಲು ಬಿಡಲ್ಲ": ಛಲವಾದಿ ನಾರಾಯಣಸ್ವಾಮಿ!