Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್ ಪೆನ್ಸಿಲ್ ವಿತರಣೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶಾಲಾ ಮಕ್ಕಳಿಗೆ ತಮ್ಮ ಕೈಲಾದ ಸೇವೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟ ಹಬ್ಬವನ್ನು ಆಚರಣೆ ಮಾಡಿಕೊಂಡ ಜೆ ಡಿ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗು ಸಮಾಜ ಸೇವಕ ಹರೀಶ್ ಗೌಡ ರವರ ಧರ್ಮಪತ್ನಿ ಕಾಂತಾಮಣಿ ರವರಿಗೆ ಶಾಲಾ ಮಕ್ಕಳು ಶುಭ ಕೋರಿದರು.


 ನಗರದ ವ್ಯಾಪ್ತಿಯ ವಿದ್ಯಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮಕ್ಕಳಿಗೆ ನೋಟ್ ಬುಕ್ ಪೆನ್ ಪೆನ್ಸಿಲ್ ಇತರೆ ನೀಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಅವರು ಮಾತನಾಡಿ

 ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಳ್ಳುವುದು ನಮ್ಮ ಧ್ಯೇಯ ಸದಾ ಜನಗಳ ನಡುವೆ ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗುವ ವಿಶ್ವಾಸ ವ್ಯಕ್ತ ಪಡಿಸಿದರು.

ಈ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ನಗರ ಸಭಾ ಸದಸ್ಯ ನಾಗರತ್ನ, ಜೆಡಿಎಸ್ ಮುಖಂಡ ನಾಗರಾಜ್, ಪ್ರಭಾಕರ್, ಕರೇನಹಳ್ಳಿ ಮಲ್ಲೇಶ್, ಪ್ರವೀಣ್ ಶಾಂತಿನಗರ, ಪಾದ್ರಿ ಪುರ ಮಹೇಶ್, ಉಜ್ಜನಿ ನರಸಿಂಹ ಗೌಡ, ರಾಮಕೃಷ್ಣ, ಸಂಜೀವ, ಗೌರಮ್ಮ, ಮುನಿರತ್ನಮ್ಮ ಇತರರು ಶಾಲಾ ಶಿಕ್ಷಕರು ಮಕ್ಕಳು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ