LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆರೆಯಾಗಲಹಳ್ಳಿ ಸರ್ಕಾರಿ ಎಲ್.ಕೆ.ಜಿ, ಯು.ಕೆ.ಜಿ ಮಕ್ಕಳಿಗೆ ಪಠ್ಯಪುಸ್ತಕಗಳ ವಿತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಹೊಳಲ್ಕೆರೆ ತಾಲ್ಲೂಕು ಕೆರೆಯಾಗಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಮಕ್ಕಳಿಗೆ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದಿಂದ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡುತ್ತ ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲತ್ತುಗಳನ್ನು ನೀಡುತ್ತಿದೆ. ಇದರ ಜೊತೆ ದಾನಿಗಳು ನೀಡುವ ನೆರವನ್ನು ಪಡೆದು ಶಿಕ್ಷಣವಂತರಾಗುವ ಮೂಲಕ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಹೇಳಿದರು.

ವೇದಿಕೆ ಕಾರ್ಯದರ್ಶಿ ಓಬಣ್ಣ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ನಾಗರಾಜ್, ನಗರಾಧ್ಯಕ್ಷ ರೇಣುಕೇಶ್, ಗ್ರಾಮದ ಪ್ರಮುಖರು ಹಾಗೂ ಶಿಕ್ಷಕರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಳಿ ಉತ್ಪನ್ನ ರಫ್ತುಗೆ ಸರ್ಕಾರ ಉತ್ತೇಜನ:ಆಯುಕ್ತ ಎ.ಬಿ. ಬಸವರಾಜು ಎಂಪಿಆರ್ ಎಸಿಎಸ್ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತಕಾಮನ್‌ವೆಲ್ತ್‌ಕ್ರೀಡಾಕೂಟದಲ್ಲಿ ಭಾರತಕ್ಕೆ 39 ಪದಕ: ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಕಾವೇರಿ ವಿಚಾರದಲ್ಲಿ ಸರ್ಕಾರದ ವಿಫಲತೆ: ಮಳೆಯಿಂದಷ್ಟೇ ರೈತರಿಗೆ ಆಸರೆ—ವಿಪಕ್ಷ ನಾಯಕ ಆರ್‌‌. ಅಶೋಕ್ ವಾಗ್ದಾಳಿನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ, ವೈಫಲ್ಯ: ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಸಂಪುಟ ವಿಸ್ತರಣೆ ಹೈ ಡ್ರಾಮಾ: ಕೊನೆ ಕ್ಷಣದಲ್ಲಿ ಮಂಕಾಳಗೆ ಕೊಕ್, ಎಸ್.ಎಸ್.ಎಂಗೆ ಒಲಿದ ಸಚಿವ ಸ್ಥಾನ!ಕೈ ಸಂಪುಟ ಪುನಾರಚನೆ ಬಿರುಗಾಳಿ: ಸಿದ್ದರಾಮಯ್ಯ ಆಪ್ತರಾಗಿದ್ದ 12 ಹಿರಿಯ ನಾಯಕರಿಗೆ ಕೊಕ್!ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ಬಿಸಿ: ಜಯಚಂದ್ರ ಬೆಂಬಲಿಗರು, ಕುಂಚಿಟಿಗ ಸಮಾಜ ಆಕ್ರೋಶ – ರಾಜೀನಾಮೆಗೆ ಜಯಚಂದ್ರ ಸಿದ್ಧ?ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ವೇದವ್ಯಾಸರು: ಎಚ್ ಲಕ್ಷ್ಮೀದೇವಮ್ಮ