Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್​​ಎಸ್​​ಎಸ್ ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

Advertisement
ಚಂದ್ರವಳ್ಳಿ ನ್ಯೂಸ್, ಯಾದಗಿರಿ:
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​​ಎಸ್​​ಎಸ್)ದ ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗುರುಮಠಕಲ್​ನಲ್ಲಿ ಅಕ್ಟೋಬರ್​ 31ರಂದು ಆರ್​​ಎಸ್​​ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಖರ್ಗೆ ಕೋಟೆಯಲ್ಲಿ ಆರ್​​ಎಸ್​​ಎಸ್ ಗಣವೇಷಧಾರಿಗಳು ಪಥಸಂಚಲನ ನಡೆಯಲಿದೆ.


ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಂದ ಗುರು ಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಔಟ್​​ನಿಂದ ಪಥಸಂಚಲನ ಕೈಗೊಳ್ಳಲು ಅನುಮತಿ ನೀಡಿ ಆದೇಶ ಮಾಡಿದ್ದಾರೆ.
ಸಾಮ್ರಾಟ್ ವೃತ್ತ
, ಬಸವೇಶ್ವರ ವೃತ್ತ , ಹನುಮಾನ್ ದೇವಸ್ಥಾನ ಹಾಗೂ ಕುಂಬಾರವಾಡಿ ಸೇರಿ‌ಹಲವೆಡೆ ಪಥಸಂಚಲನ ಸಂಚರಿಸಲಿದೆ.


ಜಿಲ್ಲಾಡಳಿತ ಹಾಕಿರುವ ಷರತ್ತುಗಳು:
ಯಾದಗಿರಿ ಜಿಲ್ಲಾಡಳಿತವು ಅನುಮತಿ ಕೊಟ್ಟಿರುವ ಆರ್​​ಎಸ್​​ಎಸ್ ಪಥಸಂಚಲನಕ್ಕೆ ಹತ್ತು ಷರತ್ತುಗಳನ್ನು ವಿಧಿಸಲಾಗಿದೆ.


ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು, ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು ಹಾಗೂ ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಿ ಅನುಮತಿ ನೀಡಲಾಗಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ