Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧೀ ತತ್ವ ಸಿದ್ಧಾಂತಗಳ ಮಹತ್ವದ ಬಗ್ಗೆ ವಿಶ್ಲೇಷಿಸಿ ಪ್ರಬಂಧವನ್ನು ಬರೆಯಲು ಅನುವಾಗುವಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳನ್ನು ಬರೆದು ಅಕ್ಟೋಬರ್ 31 ರೊಳಗಾಗಿ -ಮೇಲ್ ವಿಳಾಸ [email protected]  & [email protected] ಮೂಲಕ ಕಳುಹಿಸಿಕೊಡುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು 2024 ನೇ ನವೆಂಬರ್ 12 ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ,

ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಮಹಾದ್ವಾರ ಪಕ್ಕ, ಜಿಕೆವಿಕೆ ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ದೊಡ್ಡ ಬೆಟ್ಟಹಳ್ಳಿ ಬಸ್ ನಿಲ್ದಾಣ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು- 560097 ಇಲ್ಲಿ ಆಯೋಜಿಸಲಾಗುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಸ್ಥಳದಲ್ಲೇ ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಪ್ರತ್ಯೇಕವಾಗಿ ಪ್ರಬಂಧವನ್ನು ಬರೆಯಬೇಕಾಗಿರುತ್ತದೆ.

ಹೆಚ್ಚಿನ ವಿವರಗಳಿಗೆ ಚಂದ್ರಶೇಖರಮೂರ್ತಿ ಎಸ್. ಮೊ.ಸಂ. 9686449019 / 9686919019 ಮತ್ತು  ದೂ.ಸಂ. 080-29721550 ಅಥವಾ ಅಕಾಡೆಮಿಯ ವೆಬ್ ಸೈಟ್ www.kstacademy.in   ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ..ಎಂ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ