Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಕಸಾಪ ಸಮ್ಮೇಳನಕ್ಕೆ ಅಪಸ್ವರ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮಾರ್ಚ್ 27 ಮತ್ತು 28ರಂದು ನಡೆಯಲಿರುವ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಕಾಲೇಜು ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಅನ್ಯಕಾರ್ಯ (ಒಒಡಿ) ನಿಮಿತ್ತ ಸೌಲಭ್ಯ ಒದಗಿಸಿರುವುದಾಗಿ ಜಿಲ್ಲಾ ಕಸಾಪ ಪ್ರಕಟಣೆಯಲ್ಲಿ ತಿಳಿಸಿದೆ.


ಆದರೆ ಸಾಮಾನ್ಯವಾಗಿ ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಪಿಯು ಕಾಲೇಜುಗಳ ಪರೀಕ್ಷೆ ಮುಗಿದು ಉಪನ್ಯಾಸಕರಿಗೆ ಮಾ.22ರಿಂದ ಮೌಲ್ಯ ಮಾಪನ ಕಾರ್ಯ ಆರಂಭವಾಗಲಿದೆ. ಜೊತೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4ರ ವೇಳೆಗೆ ನಡೆಯಲಿವೆ.

 ಈ ಮಧ್ಯೆ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಮಾರ್ಚ್ 30 ಮತ್ತು 31ರಂದು ನಡೆಯಲಿವೆ. ಇನ್ನು ಪ್ರಾಥಮಿಕ ಶಾಲಾ ಶಿಕ್ಷಕರು ಕೂಡ ವಾರ್ಷಿಕ ಶಾಲಾ ಪರೀಕ್ಷೆ ಹಾಗೂ ಬಿಸಿಯೂಟದಲ್ಲಿ ನಿರತರಾಗಿರುತ್ತಾರೆ. ಬಹುತೇಕ ಸಾಹಿತ್ಯಾಸಕ್ತರು ಕೂಡ ಮಕ್ಕಳ ಪರೀಕ್ಷೆ ಮತ್ತು ಹಬ್ಬಗಳ ಆಚರಣೆಯತ್ತ ಗಮನ ಹರಿಸಿರುತ್ತಾರೆ. ಇಷ್ಟೇ ಅಲ್ಲದೆ ಈ ಬಾರಿ ಅವಧಿಗೂ ಮುನ್ನವೇ  ರಣ ಬಿಸಿಲು ಜನರನ್ನು ಕಾಡಲಾರಂಭಿಸಿದೆ. ಪರಿಸ್ಥಿತಿ ಹೀಗಿರುವಾಗ ಜಿಲ್ಲಾ ಕಸಾಪ ಒಒಡಿ ಸೌಲಭ್ಯ ನೀಡುವುದಾದರೂ ಯಾರಿಗೆ? ದಿನಾಂಕ ನಿಗದಿ ಮಾಡುವ ಮುನ್ನ ಸಂಘಟಕರು ಕ್ಯಾಲೆಂಡರ್ ನತ್ತ ಒಮ್ಮೆ ಯೋಚಿಸಬೇಕಿತ್ತಲ್ಲವೆ? ಎಂ.ಜಿ. ರಂಗಸ್ವಾಮಿ ಹಿರಿಯೂರು, ನಿವೃತ್ತ ಪ್ರಾಂಶುಪಾಲರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ