Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

 ಆ.16 ರಂದು ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಸಹಕಾರ ವಿಷಯದ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧಾ ಕಾರ್ಯಕ್ರಮ ಇದೇ ಆಗಸ್ಟ್ 16ರಂದು ನಗರದ ಪಿಳ್ಳೇಕೆರೆನಹಳ್ಳಿಯ ಬಾಪೂಜಿ ಸಮೂಹ ಸಂಸ್ಥೆಗಳ ಕೆಎಂಎಸ್ ಸ್ವತಂತ್ರ ಪದವಿ  ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.      

ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಹಕಾರ ಕುರಿತು ಪ್ರಬಂಧ ಸ್ಪರ್ಧೆ ವಿಷಯ:-ಸಮಗ್ರ ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಚಳುವಳಿಯ ಪಾತ್ರ” “ಸಹಕಾರವಿಷಯ ಅಳವಡಿಕೆ  “Role of the cooperative movement in integrated rural development” ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ವಿಷಯ ಶಾಲಾ ಕಾಲೇಜು ಪಠ್ಯದಲ್ಲಿ ಸಹಕಾರ ವಿಷಯ ಸೇರ್ಪಡೆ ಹಾಗೂ ಸಹಕಾರಿ ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಮಾತ್ರವೇ

ಸಹಕಾರಿ ವ್ಯವಸ್ಥೆ ಸದೃಢಗೊಳ್ಳಬಲ್ಲದು”  “ The co-operative system can only be strengthened by including cooperative subjects in school and college curriculam and establishing cooperatives universities” ಎಂಬ ವಿಷಯ ಕುರಿತು ಪರ ಮತ್ತು ವಿರೋಧ ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿದೆ.      

ಜಿಲ್ಲೆಯ ಪ್ರೌಢಶಾಲೆ ಹಾಗೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಕಳುಹಿಸಿಕೊಡಲು ವಿನಂತಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಮುಖ್ಯಕಾರ್ಯನಿರ್ವಹಣಾಧಿಕಾರಿ, ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಭವನ, ಬಿ.ಎಲ್.ಗೌಡ ಲೇ ಔಟ್, ಕೆಳಗೋಟೆ, ಚಿತ್ರದುರ್ಗ-577501 ಮೊಬೈಲ್ ಸಂಖ್ಯೆ  7899688528, 9663100410, 9980803050, ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು