LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಜರಾಯಿ ನೌಕರರು, ಅರ್ಚಕರ ಬೃಹತ್ ಸಮಾವೇಶ ಉದ್ಘಾಟಿಸಿದ ಡಿ.ಕೆ. ಶಿವಕುಮಾರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ನೌಕರರ ಸಂಘ ವತಿಯಿಂದ ನಗರದ ವಸಂತನಗರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು. ಇದೇ ವೇಳೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಿಶೇಷ ಅಭಿನಂದನಾ ಸಮಾರಂಭ ನೆರವೇರಿತು.

​ಕಾರ್ಯಕ್ರಮದಲ್ಲಿ ರಾಜಗುರು ದ್ವಾರಕನಾಥ್, ಅರ್ಚಕರ ಸಂಘದ ರಾಜ್ಯಾಧ್ಯಕ್ಷರಾದ ಆಗಮ ವಿದ್ವಾನ್ ಶ್ರೀವತ್ಸ, ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರಮುಖ ಅರ್ಚಕರು, ಆಗಮಿಕರು ಹಾಗೂ ನೌಕರರು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಸಚಿವ ಟಿ. ರಘುಮೂರ್ತಿ ಮಾಲಾರ್ಪಣೆ; ಗೌರವ ನಮನ  ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತೇನೆ- ಟಿ.ರಘುಮೂರ್ತಿಹಿರಿಯೂರು ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ  ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆರಘುನಾಥಪುರ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಅಭಾವಹದಗೆಟ್ಟ ರಸ್ತೆ, ಚರಂಡಿ ಶೀಘ್ರ ದುರಸ್ತಿಗೆ ಕನ್ನಡ ಪಕ್ಷ ಆಗ್ರಹಆಗಸ್ಟ್-9ರಂದು ರಾಜ್ಯ ಮಟ್ಟದ ದೇಹ ದಾರ್ಢ್ಯ ಸ್ಪರ್ಧೆಮಳೆ ಬರದಿದ್ದರೆ ಪರಿಹಾರದ ಬಗ್ಗೆ ಸರ್ಕಾರ ಚಿಂತನೆ ಮಾಡಲಿದೆ-ಕೆ.ಹೆಚ್ ಮುನಿಯಪ್ಪಶೀಘ್ರ ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ-ಸಚಿವ ರಘುಮೂರ್ತಿಅಕ್ಕ ಸಮ್ಮೇಳನಕ್ಕೆ ಗೌರವ ಅತಿಥಿಯಾಗಿ ಮಹಬೂಬ್ ಪಾಷಾಗೆ ಆಹ್ವಾನ "ನಾಗೇಂದ್ರ ರಾಜೀನಾಮೆ ನೀಡದಿದ್ದರೆ ಸದನ ನಡೆಯಲು ಬಿಡಲ್ಲ": ಛಲವಾದಿ ನಾರಾಯಣಸ್ವಾಮಿ!