Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆ ಶಿವಕುಮಾರ್ ಅವರ ಅಪ್ಪಂದಲ್ಲ ಭೂಮಿ, ನಮ್ಮ ಅಪ್ಪನದು

Advertisement
Advertisement

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"ಇದು ಡಿಕೆ ಶಿವಕುಮಾರ್ ಅವರ ಅಪ್ಪಂದಲ್ಲ ಭೂಮಿ, ನಮ್ಮ ಅಪ್ಪನದು ಭೂಮಿ" ಎಂದು ಭೈರಮಂಗಲದ ರೈತರೊಬ್ಬರು ಉಪಮುಖ್ಯಮಂತ್ರಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

​ಭೈರಮಂಗಲದಲ್ಲಿ ಜಮೀನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿರುವ ರೈತರ ಹೋರಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಜೆಡಿಎಸ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನೇರ ಸವಾಲು ಹಾಕಿದೆ.

​ಜೆಡಿಎಸ್ ನೇರ ಪ್ರಶ್ನೆ:
ಟ್ವಿಟರ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವೀಕೆ ವಾಗ್ದಾಳಿ ನಡೆಸಿರುವ ಜೆಡಿಎಸ್, "ಮಿಸ್ಟರ್ ಡಿ.ಕೆ. ಶಿವಕುಮಾರ್ ಅವರೇ, ಭೈರಮಂಗಲಕ್ಕೆ ಬಂದು ರೈತರ ಪ್ರಶ್ನೆಗಳಿಗೆ ಉತ್ತರಿಸುವ ಎದೆಗಾರಿಕೆ ನಿಮಗಿದೆಯೇ?" ಎಂದು ಪ್ರಶ್ನಿಸಿದೆ.

​ರೈತರ ಆಕ್ರೋಶಕ್ಕೆ ಕಾರಣ:
ಭೈರಮಂಗಲ ಭಾಗದಲ್ಲಿ ಕೈಗಾರಿಕಾ ಉದ್ದೇಶ ಅಥವಾ ಇನ್ಯಾವುದೇ ಯೋಜನೆಗಾಗಿ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ ಎನ್ನಲಾಗಿದ್ದು, ಇದಕ್ಕೆ ಸ್ಥಳೀಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. "ತಮ್ಮ ಜೀವನಾಧಾರವಾಗಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ" ಎಂದು ರೈತರು ಪಟ್ಟು ಹಿಡಿದಿದ್ದು, ಅಧಿಕಾರಿಗಳು ಹಾಗೂ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದ್ದಾರೆ.

​ರೈತರ ಈ ಹೋರಾಟಕ್ಕೆ ಈಗ ಜೆಡಿಎಸ್ ಸಂಪೂರ್ಣ ಬೆಂಬಲ ಘೋಷಿಸಿದ್ದು, ಭೂಮಿ ಕಳೆದುಕೊಳ್ಳುತ್ತಿರುವ ರೈತರ ಪರವಾಗಿ ನಿಂತು ಸರ್ಕಾರದ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟ ರೂಪಿಸಲು ಸಜ್ಜಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ವಿದ್ಯಾವಂತರು -ಡಾ.ಕೆ.ಪುಟ್ಟಸ್ವಾಮಿ ರಾಜ್ಯ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಅಪೂರ್ವ ಸಾಧನೆಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ...ಆಯುರ್ವೇದ ಹಾಗೂ ಯೋಗದ ಬಗ್ಗೆ ಇಡೀ ಜಗತ್ತು ಶ್ಲಾಘಿಸುತ್ತಿದೆ-ಬಿ. ಎಸ್. ಯಡಿಯೂರಪ್ಪಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ಹಳ್ಳಿ ಮಕ್ಕಳಿಗೂ ಸಿಗಲಿ ಎಲ್.ಕೆ.ಜಿ/ಯು.ಕೆ.ಜಿ ಭಾಗ್ಯ: ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಕರೆಮೋದಿ ಸರ್ಕಾರದ 12 ವರ್ಷಗಳ ಆಡಳಿತ: ದೇಶದ ಅಭಿವೃದ್ಧಿ ಶ್ಲಾಘಿಸಿದ ಆರ್. ಅಶೋಕ್ತುಮಕೂರು-ಯಶವಂತಪುರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣಕಾರ್ಮಿಕರ ಕಿಟ್ ಹಗರಣ: ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜೆಡಿಎಸ್