ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇರಳದ ವಯನಾಡಿನಿಂದ ಲೋಕಸಭೆಗೆ ಆಯ್ಕೆಯಾಗಿರುವ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
Get latest news updates delivered straight to your WhatsApp.
Install Chandravalli News App for a better experience!
Install App