LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡ ತುಮಕೂರು, ಕೊಡಿಗೇಹಳ್ಳಿ ಗ್ರಾಪಂಗೆ ಡಾ. ವಾಸಂತಿ ಅಮರ್ ದಿಢೀರ್ ಭೇಟಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: 
ದೊಡ್ಡತುಮಕೂರು ಹಾಗೂ ಕೊಡಿಗೇಹಳ್ಳಿ
, ಕಾಡನೂರು ಗ್ರಾಮ ಪಂಚಾಯತಿಗಳಿಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಾ. ವಾಸಂತಿ ಅಮರ್ ರವರು  ಇಂದು ಭೇಟಿ ನೀಡಿ

 ಚಿಕ್ಕತುಮಕೂರು ಗ್ರಾಮದ ಕೆರೆಯಲ್ಲಿ  ಕೈಗಾರಿಕೆಯ ತ್ಯಾಜ್ಯ ನೀರಿನ  STP ಪ್ಲಾಂಟ್ ಪರಿಶೀಲಿಸಿ ಜನರಿಗೆ ಕುಡಿಯುವ ನೀರು ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಿದರು,

ನಂತರ ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕುರುಬರಹಳ್ಳಿಯಲ್ಲಿ ಜಲಜೀವನ್ ಮಿಷನ್ ಕಾಮಗಾರಿಯ ಹೊಸ ಬೋರ್ವೆಲ್ ವೀಕ್ಷಣೆ ಮಾಡಿದರು ಕುಡಿಯುವ ನೀರಿನ ಬಗ್ಗೆ  ಸಾರ್ವಜನಿಕರ ಜೊತೆ ಸಮಾಲೋಚಿಸಿದರು.

ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾ. ಬಿ ಆರ್ ಅಂಬೇಡ್ಕರ್ ಮೆರಿಟ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ನಿಲಯದ ವಿದ್ಯಾರ್ಥಿಗಳ ಜೊತೆ ಸ್ವಚ್ಛತೆ ಮತ್ತು ಊಟದ ಬಗ್ಗೆ ಸಮಾಲೋಚಿಸಿದರು.

 ಈ ಸಂದರ್ಭದಲ್ಲಿ  ಆರ್ ಡಬ್ಲ್ಯೂ ಎಸ್ ಎ ಇ ಇ    ತಾಲ್ಲೂಕು ಮಟ್ಟದ ಅಧಿಕಾರಿಗಳು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು/ ಸಿಬ್ಬಂದಿಗಳು ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರಮಗಿರಿ ಕೆರೆ ಭಾಗದ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಿನ ಸಮಸ್ಯೆ ಪರಿಹಾರಕ್ಕೆ ₹1.25 ಕೋಟಿ ಅನುದಾನ ಕೋರಿ ಮನವಿಪತ್ರ ಸಲ್ಲಿಸಿದ ಸುಹಾಸ್ ಸುಧಾಕರ್ಮುದ್ದನಾಯ್ಕನಪಾಳ್ಯ ಗ್ರಾಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ದಿಢೀರ್ ಭೇಟಿ ದೊಡ್ಡ ತುಮಕೂರು, ಕೊಡಿಗೇಹಳ್ಳಿ ಗ್ರಾಪಂಗೆ ಡಾ. ವಾಸಂತಿ ಅಮರ್ ದಿಢೀರ್ ಭೇಟಿಶಿರಾ–ಬಡವನಹಳ್ಳಿ ಚತುಷ್ಪಥ ರಸ್ತೆ ಕಾಮಗಾರಿಗೆ ಗ್ರೀನ್ ಸಿಗ್ನಲ್: ಕೇವಲ 4 ಗಂಟೆಗೆ ತಿರುಪತಿ ತಲುಪಲು ಸಾಧ್ಯ–ಸೋಮಣ್ಣಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ –10 ಮಂದಿಗೆ ಗಂಭೀರ ಗಾಯಬರ ಎದುರಿಸಲು ಸರ್ಕಾರ ಸಿದ್ಧ: ಡಿಸಿಎಂ ಜಿ. ಪರಮೇಶ್ವರ್ಪ್ರಶ್ನೆ ಪತ್ರಿಕೆ ಸೋರಿಕೆ ದೇಶದ ಭವಿಷ್ಯದ ವಿಚಾರ, ಬಿಜೆಪಿಯವರು ವೈಫಲ್ಯ ಒಪ್ಪಿಕೊಳ್ಳಲಿ: ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹನೀಟ್‌ ಪತ್ರಿಕೆ ಸೋರಿಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯ– ಪ್ರಧಾನಿ ಮೋದಿ ಘೋಷಣೆಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಬೃಹತ್ ಜಿಗಿತ': ಸಚಿವ ಎಂ.ಬಿ ಪಾಟೀಲ್'ದೆಹಲಿಯಲ್ಲಿ ಸಂವಿಧಾನದ ಪಾಠ, ರಾಜ್ಯದಲ್ಲಿ ಗೂಂಡಾಗಿರಿ: ಕಾಂಗ್ರೆಸ್‌ ಮೌನಕ್ಕೆ ಅಶೋಕ್ ತೀವ್ರ ತರಾಟೆ'