Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ 26ರಂದು  ಡಾ.ಅಂಬೇಡ್ಕರ್ ಜಯಂತಿ: ಚುಟುಕು ಕವಿಗೋಷ್ಠಿ ಮತ್ತು ಕವನ ಸಂಕಲನ ಬಿಡುಗಡೆ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿನ್ಮೂಲದ್ರಿ ಸಾಹಿತ್ಯ ವೇದಿಕೆ ಮತ್ತು ಇನ್ನರ್ ವಿಲ್ ಕ್ಲಬ್ ನ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಏಪ್ರಿಲ್
26ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಚಿತ್ರದುರ್ಗದ ರೋಟರಿ ಬಾಲಭವನದಲ್ಲಿ ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ನೂತನ ಉಪಾಧ್ಯಕ್ಷೆ ಡಾ‌.ಚಾಂದಿನಿ  ಖಲೀದ್ ಅವರ "ಹುಡುಕಾಟ ಶುರುವಾಗಿದೆ" ಕವನ ಸಂಕಲನ ಮತ್ತು ಚುಟುಕು ಕವಿಗೋಷ್ಠಿ ನಡೆಯಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಚಿತ್ರದುರ್ಗದ ಖ್ಯಾತ ವಕೀಲರಾದ ಬಿ.ಕೆ.ರಹಮತ್ ಉಲ್ಲಾ ನೆರವೇರಿಸಲಿದ್ದಾರೆ.

 

"ಸಮಾನತೆಯ ಹಾದಿಯಲ್ಲಿ ಅಂಬೇಡ್ಕರ್ ಚಿಂತನೆಗಳು" ಎಂಬ ವಿಷಯವಾಗಿ ಡಾ.ಪಿ.ಆರಡಿ ಮಲ್ಲಯ್ಯ‌ಕಟ್ಟೇರ ವಿಶೇಷ ಉಪನ್ಯಾಸ ನೀಡಲಿದ್ದು ಕವನ ಸಂಕಲನದ ಕುರಿತು ರಂಗನಾಯ್ಕ ಮಾತನಾಡಲಿದ್ದು ಅಧ್ಯಕ್ಷತೆಯನ್ನು ಇನ್ನರ್ ವಿಲ್ ಕ್ಲಬ್ ನ ಅಧ್ಯಕ್ಷೆ ವೀಣಾ ಜಯರಾಮ್ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಶೋಭಾ ರಾಮಚಂದ್ರ ಪಾಲ್ಗೊಳ್ಳಲಿದ್ದು  ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ದಯಾವತಿ ಪುತ್ತೂರ್ಕರ್ ಪ್ರಾಸ್ತಾವಿಕವಾಗಿ ಮಾತನಾಡುವರು.

 

ವೇದಿಕೆಯ ನೂತನ ಉಪಾಧ್ಯಕ್ಷೆ ಡಾ.ಚಾಂದಿನಿ ಖಲೀದ್, ಡಾ.ಬಸವರಾಜ ಹರ್ತಿ, ಮೀರಾ ನಾಡಿಗ್ ಸೇರಿದಂತೆ ವೇದಿಕೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಹ ನಡೆಯಲಿದ್ದು ಚುಟುಕು ಕವಿಗೋಷ್ಠಿಯಲ್ಲಿ ಐವತ್ತಕ್ಕೂ ಹೆಚ್ಚು ಕವಿಗಳು ತಮ್ಮ ಚುಟುಕುಗಳನ್ನು ವಾಚನ ಮಾಡಲಿದ್ದಾರೆ ಎಂದು ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷೆ ಶಾರದಾ ಬಿ‌.ಜೈರಾಮ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ ಮಾಹಿತಿ ನೀಡಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ-- ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: 321 ವಿದ್ಯಾರ್ಥಿಗಳು ಹಾಜರುನಿರುದ್ಯೋಗಿಗಳಿಗೆ ರುಡ್‍ಸೆಟ್  ಸಂಸ್ಥೆಯಿಂದ ಉದ್ಯೋಗ ತರಬೇತಿಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಅದ್ದೂರಿಯಾಗಿ ನಡೆದ ಉಜ್ಜನಿ ಬೀರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ರಾಯಭಾರಿ ಸ್ವಾಮಿ ರಂಗನಾಥಾನಂದಜೀಡಾ. ಅಂಬೇಡ್ಕರ್ ಅವರ ಜಯಂತಿ ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಾಗಬಾರದುಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವಕ್ಕೆ ಸಚಿವ ಎಂ.ಬಿ. ಪಾಟೀಲ್‌ಗೆ ಆಮಂತ್ರಣಜನರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್: ದಾವಣಗೆರೆಯಲ್ಲಿ ‘ಜನತಾದರ್ಶನ’