Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

​ ​ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಡಾ. ಪ್ರಭಾ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಮ್ಮ ಗೃಹಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.

​ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸಂಸದರನ್ನು ಭೇಟಿಯಾಗಿ ತಮ್ಮ ವೈಯಕ್ತಿಕ ಹಾಗೂ ಊರಿನ ಪ್ರಮುಖ ಸಮಸ್ಯೆಗಳ ಕುರಿತು ಮನವಿ ಪತ್ರಗಳನ್ನು ಸಲ್ಲಿಸಿದರು.

​ಪ್ರತಿಯೊಬ್ಬರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಸಮಸ್ಯೆಗಳ ಸ್ವರೂಪವನ್ನು ಅರಿತುಕೊಂಡು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

​​

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST