Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಹಿತಿ ಆಯೋಗದ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಡಾ.ಮಮತಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಿವೃತ್ತ ಐಎಎಸ್ ಅಧಿಕಾರಿ ಡಾ.ಮಮತಾ ಅವರು ಮಾಹಿತಿ ಆಯೋಗದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಿಟ್ಲಾಲಿ ಗ್ರಾಮದವರು. ಇವರು  ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾದರು. ಕ್ಯಾಬಿನೆಟ್ ದರ್ಜೆಯ ಅಧಿಕಾರದ ಸ್ಥಾನಮಾನವನ್ನು ಘನತೆವೆತ್ತ ರಾಜ್ಯಪಾಲರಾದ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ರಾಜ್ಯಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದು ಸರ್ಕಾರದ ಪರವಾಗಿ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.

2013ರ ಸರ್ಕಾರದಲ್ಲಿ ರಾಮನಗರ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಡಿ ಕೆ ಶಿವಕುಮಾರ್ ಅವರು ಇರುವಂತಹ ಸಮಯದಲ್ಲಿ ಡಾ ಮಮತಾ ಅವರು ರಾಮನಗರ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿದರು. ಚಿತ್ರದುರ್ಗ ಜಿಲ್ಲೆಯ ಸಮಗ್ರ ಜನತೆಯ ಪರವಾಗಿ ಡಾ.ಮಮತಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಕಾಂಗ್ರೆಸ್ ಮುಖಂಡ ರಘುಗೌಡ ಸಲ್ಲಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ