ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದಾವಣಗೆರೆ ವಿಶ್ವವಿದ್ಯಾನಿಲಯ ಗುಡ್ಡದರಂಗವ್ವನಹಳ್ಳಿ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿಯಾಗಿ ಡಾ.ರಾಜೇಂದ್ರಪ್ರಸಾದ್ ಎಸ್. ನೂತನವಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿಕಟ ಪೂರ್ವ ನಿರ್ದೇಶಕರಾದ ಡಾ.ಸತ್ಯನಾರಾಯಣ ಅಧಿಕಾರ ಹಸ್ತಾಂತರಿಸಿದರು.
ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಶಬ್ಬೀರ್‌ಬಾಶ ಗಂಟಿ ಈ ಸಂದರ್ಭದಲ್ಲಿ ಹಾಜರಿದ್ದರು.


