Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಲಕ-ಕಂ-ನಿರ್ವಾಹಕ  ಹುದ್ದೆಗಳ ಆಯ್ಕೆಪಟ್ಟಿ ಪ್ರಕಟ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕ-ಕಂ-ನಿರ್ವಾಹಕ ಹುದ್ದೆಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬೆಂಗಳೂರಿನ ಶಾಂತಿ ನಗರದ ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕದಲ್ಲಿ ಮತ್ತು ನಿಗಮದ ವೆಬ್‍ಸೈಟ್ ksrtcjobs.karnataka.gov.in ನಲ್ಲಿ  ಪ್ರಕಟಿಸಲಾಗಿದೆ.

ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಕೊನೆಯ ಅಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದ ವಿವರ ಒದಗಿಸಲಾಗಿದೆ.

ಸಂಭವನೀಯ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆ ಇದ್ದಲ್ಲಿ 2025ರ ಜೂನ್ 11 ರಂದು ಸಂಜೆ 5.30 ರ ಒಳಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ, ಕೇಂದ್ರ ಕಛೇರಿ, ನೇಮಕಾತಿ ಶಾಖೆ, ಶಾಂತಿನಗರ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಅಥವಾ ನಿಗಮದ ಅಧಿಕೃತ ಇ-ಮೇಲ್ [email protected] ಮುಖಾಂತರ ಸಲ್ಲಿಸಬೇಕು. ಜೂನ್ 11 ರ ನಂತರ ಸ್ವೀಕರಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಸದರಿ ನೇಮಕಾತಿಯು ಪಾರದರ್ಶಕವಾಗಿದ್ದು ಯಾವುದೇ ಆಮಿಷ / ಅವ್ಯವಹಾರದಲ್ಲಿ ಅಭ್ಯರ್ಥಿಗಳು ತೊಡಗಬಾರದು ಎಂದು ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ಸಿ & ಜಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ