Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡ್ರಗ್ಸ್ ಮುಕ್ತ ಕರ್ನಾಟಕ ಗುರಿ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೃಢ ಸಮಾಜದತ್ತ ಒಂದು ಹೆಜ್ಜೆ: ವಿಜಯಪುರದಲ್ಲಿ ಕರ್ನಾಟಕ ಪೊಲೀಸ್ ರನ್ 2026 ಕಾರ್ಯಕ್ರಮಕ್ಕೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಚಾಲನೆ ನೀಡಿದರು.


ಫಿಟ್ನೆಸ್ ಫಾರ್ ಆಲ್ ಹಾಗೂ ಡ್ರಗ್ಸ್ ಮುಕ್ತ ಕರ್ನಾಟಕ ಗುರಿಯೊಂದಿಗೆ ರಾಜ್ಯ ಗೃಹ ಇಲಾಖೆಯ ವಿಜಯಪುರ ಜಿಲ್ಲಾ ಪೊಲೀಸ್ ಘಟಕ ಹಮ್ಮಿಕೊಂಡಿದ್ದ ಕರ್ನಾಟಕ ಪೊಲೀಸ್ ರನ್ 5K ’ ಓಟದಲ್ಲಿ ಹೆಜ್ಜೆ ಹಾಕಿದ್ದು ಸಂತಸ ತರಿಸಿದೆ ಎಂದು ಸಚಿವರು ತಿಳಿಸಿದರು.


ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮ ಣನಿಂಬರಗಿ, ಜಿಲ್ಲಾಧಿಕಾರಿ ಕೆ.ಆನಂದ್, ಮಹಾನಗರ ಪಾಲಿಕೆ ಸದಸ್ಯರು, ವಿಜಯಪುರ ಸೈಕ್ಲಿಂಗ್ ಗ್ರೂಪ್ ನ ಸದಸ್ಯರು, ಸಹಸ್ರಾರು ಯುವಕರು, ಯುವತಿಯರು ಹಾಗೂ ಕಿಶೋರರು ಪಾಲ್ಗೊಂಡು ಓಟವನ್ನು ಯಶಸ್ವಿಗೊಳಿಸಿದರು.


ಈ ಓಟ ಕೇವಲ ದೈಹಿಕ ವ್ಯಾಯಾಮಕ್ಕೆ ಸೀಮಿತವಾಗದೆ, ವ್ಯಸನಮುಕ್ತ ಸಮಾಜದ ಜಾಗೃತಿಗಾಗಿ ಮೂಡಿಸಿದ ಗಟ್ಟಿ ಹೆಜ್ಜೆಯಾಗಿದೆ. ನಮ್ಮ ಯುವಶಕ್ತಿಯಲ್ಲಿ ಹೊಸ ಚೈತನ್ಯ ತುಂಬುವ ಇಂತಹ ಪ್ರಯತ್ನಗಳು ಸದೃಢ ಕರ್ನಾಟಕದ ಕನಸನ್ನು ನನಸು ಮಾಡಲಿವೆ. ಆರೋಗ್ಯವಂತ ಯುವಶಕ್ತಿ - ಡ್ರಗ್ಸ್ ಮುಕ್ತ ಕರ್ನಾಟಕ; ನಮ್ಮೆಲ್ಲರ ಗುರಿ ಈ ದಾರಿಯತ್ತ ಸಾಗಲಿ ಎಂದು ಸಚಿವರು ಆಶಿಸಿದರು.


 


 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ