Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ಮಕ್ಕಳಿಗೆ ಅಕ್ಟೋಬರ್-3 ರಿಂದ 20ರವರೆಗೆ ದಸರಾ ರಜಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
 ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅ.​ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ, ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ. ಇಡೀ ಕರ್ನಾಟಕದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.

ಬರುವ ಅ.​ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅ.​​ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏ.10 ತನಕ ನಡೆಯಲಿದೆ.

2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ