Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ: ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

2026-27ನೇ ಸಾಲಿಗೆ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿವರೆಗೆ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಕಾರ್ಮಿಕರ ಮಾಸಿಕ ವೇತನವು 35,000/- ಕ್ಕಿಂತ ಮೀರಿರಬಾರದು. ವಿದ್ಯಾರ್ಥಿಯು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದವರಾಗಿದ್ದರೆ ಕನಿಷ್ಠ ಶೇ 50 ರಷ್ಟು ಮತ್ತು ಪ.ಜಾ/ಪ.ಪಂ ವರ್ಗದವರಾಗಿದ್ದರೆ ಶೇ.45 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಒಂದು ಕುಟುಂಬದಲ್ಲಿ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ.

ಅರ್ಹ ವಿದ್ಯಾರ್ಥಿಗಳು ಮಂಡಳಿಯ ವೆಬ್‍ಸೈಟ್ www.klwbapps.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರಿನ ಯಶವಂತಪುರದ ಮತ್ತಿಕೆರೆ ಮುಖ್ಯರಸ್ತೆಯಲ್ಲಿರುವ ಕಾರ್ಮಿಕ ಕಲ್ಯಾಣ ಭವನಕ್ಕೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆಗಳಾದ 080-23475188, 8277291175, 82772120505, 9141585402, 9141602562 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಚಿತ್ರದುರ್ಗ ಉಪವಿಭಾಗ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಹೆಚ್ಚಿದರೂ ಸಂಸ್ಕಾರ ಕಡಿಮೆಯಾದರೆ ಜ್ಞಾನ ನಿಷ್ಫಲ:ಜ್ಞಾನದ ಅರಿವು ಇಂದಿನ ಸಮಾಜಕ್ಕೆ ಅನಿವಾರ್ಯ: ಸಾಹಿತಿ ಮಣ್ಣೆ ಮೋಹನ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಸ್ನಾತಕ ಸಾರ್ಥಕತೆ ಸಮಾರಂಭಟ್ವಿಟರ್‌ನಲ್ಲಿ ಉಪದೇಶ ನಿಲ್ಲಿಸಿ ಸರ್ಕಾರದ ‘ರಿಯಾಲಿಟಿ ಚೆಕ್’ ಮಾಡಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಕಿಡಿಕುಮಾರಸ್ವಾಮಿ ವಿರುದ್ಧ ನಿಂದಿಸಿದವರಿಗೆ ಮಂತ್ರಿಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಮುಖ್ಯಮಂತ್ರಿ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದ ಪಿ.ಜಿ.ಆರ್. ಸಿಂಧ್ಯಾರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ಕರ್ನಾಟಕದ ಹೆಗಲಿಗೆ ದೇಶದ ನೀತಿ-ನಿರೂಪಣೆಯ ಜವಾಬ್ದಾರಿ;ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆ:ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಶಿವಕುಮಾರ್ ಮಹತ್ವದ ಸಭೆಉಕ್ಕಿನ ವಲಯದಲ್ಲಿ ಡಿಜಿಟಲೀಕರಣ ಭವಿಷ್ಯದ ಬೆಳವಣಿಗೆಗೆ ಅನಿವಾರ್ಯ: ಸಚಿವ ಹೆಚ್.ಡಿ. ಕುಮಾರಸ್ವಾಮಿ